ಗೋವಾದ ನಡೆದ ಕನ್ನಡಿಗರ 16ನೇ ಸಾಂಸ್ಕೃತಿಕ ಸಮ್ಮೇಳನ: 751 ಪೂರ್ಣ ಕುಂಭ ಹೊತ್ತ ಮಹಿಳೆಯರ ಮೆರವಣಿಗೆಗೆ ಚಾಲನೇ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ.
ವಿಜಯ ದರ್ಪಣ ನ್ಯೂಸ್…… ಗೋವಾದ ನಡೆದ ಕನ್ನಡಿಗರ 16ನೇ ಸಾಂಸ್ಕೃತಿಕ ಸಮ್ಮೇಳನ: 751 ಪೂರ್ಣ ಕುಂಭ ಹೊತ್ತ ಮಹಿಳೆಯರ ಮೆರವಣಿಗೆಗೆ ಚಾಲನೇ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ. ಬಿಚ್ಚೋಲಿಯಂ, ಗೋವಾ : ಕನ್ನಡ ಪ್ರಾಚೀನ ಭಾಷೆಗಳಲ್ಲಿ ಒಂದು ಅಲ್ಲದೆ ಈ ಕನ್ನಡವು ಭಾರತದ 4 ಪ್ರಮುಖ ಶಾಸ್ತ್ರೀಯ ಭಾಷೆಗಳಲ್ಲಿ ಒಂದಾಗಿದ್ದು, ದೀರ್ಘ ಇತಿಹಾಸ ಮತ್ತು ಸ್ವತಂತ್ರ ಸಾಹಿತ್ಯ ಪರಂಪರೆಯವನ್ನು ಹೊಂದಿದೆ. ಕನ್ನಡವು ಶ್ರೀಮಂತ ಹಾಗೂ ಇತಿಹಾಸ ಹೊಂದಿರುವ ಭಾಷೆಯಾಗಿದ್ದು, ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಏಕೈಕ … Read more





