ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ನಡೆಯಲಿದೆ ಜನಗಣತಿ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ವಿಜಯ ದರ್ಪಣ ನ್ಯೂಸ್….. ಜನಗಣತಿ-2027: ಎರಡು ಹಂತದಲ್ಲಿ ನಡೆಯಲಿದೆ ಗಣತಿ ————————————‘—————————— ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ನಡೆಯಲಿದೆ ಜನಗಣತಿ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಮಾ.09 : ಜನಗಣತಿ-2027 ಭಾರತದ 16ನೇ ಜನಗಣತಿ ಮತ್ತು ಸ್ವಾತಂತ್ರ್ಯದ ನಂತರದ 8ನೇ ಜನಗಣತಿ ಇದಾಗಿದೆ. ಈ ಬಾರಿಯ ಜನಗಣತಿಯು ಎರಡು ಹಂತದಲ್ಲಿ ನಡೆಯಲಿದ್ದು ಏಪ್ರಿಲ್ 1, 2026 ರಿಂದ ಸೆಪ್ಟೆಂಬರ್ 30, 2026 ರವರೆಗೆ ನಡೆಯಲಿರುವ ಮೊದಲ … Read more





