ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ
ವಿಜಯ ದರ್ಪಣ ನ್ಯೂಸ್….. ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಕುಶಾಲನಗರ : ಸಮೀಪದ ರಾಂಪುರ ಕಣಿವೆ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ರಾಮನವಮಿಯಂದು ಜರುಗಿದ ಶ್ರೀ ರಾಮಲಿಂಗೇಶ್ವರ ವಾರ್ಷಿಕ ಬ್ರಹ್ಮ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತಾದಿಗಳು ಪಾಲ್ಗೊಂಡು ತೇರನ್ನು ಎಳೆದು ಪುನೀತರಾದರು. ರಾಮಲಿಂಗೇಶ್ವರ, 30% ಆಗಸ್ತೇಶ್ವರ, ಗುಹೇಶ್ವರ, ಲಕ್ಷ ಣೇಶ್ವರ ಹಾಗೂ ಬಸವೇಶ್ವರ ಪಂಚ ಲಿಂಗಗಳ ಸನ್ನಿಧಿಯಲ್ಲಿ ಸೇರಿದ್ದ ಅಪಾರ ಭಕ್ತ ಸಮೂಹ ರಥೋತ್ಸವಕ್ಕೆ ಸಾಕ್ಷಿಯಾಯಿತು. ರಥೋತ್ಸವ ಅಂಗವಾಗಿ … Read more





