ಹೆಣ್ಣುಮಕ್ಕಳು ಆಕರ್ಷಣೆಗೆ ಒಳಗಾಗದೆ ಶಿಕ್ಷಣಕ್ಕೆ ಒತ್ತು ನೀಡಬೇಕು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ
ವಿಜಯ ದರ್ಪಣ ನ್ಯೂಸ್…. ಹೆಣ್ಣುಮಕ್ಕಳು ಆಕರ್ಷಣೆಗೆ ಒಳಗಾಗದೆ ಶಿಕ್ಷಣಕ್ಕೆ ಒತ್ತು ನೀಡಬೇಕು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಶಿಡ್ಲಘಟ್ಟ : ಅನಗತ್ಯ ಆಕರ್ಷಣೆಗೆ ಒಳಗಾಗದೇ ಹೆಣ್ಣುಮಕ್ಕಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ನಿಮ್ಮ ಆಲೋಚನೆಯು ನಿಮ್ಮ ದಿಕ್ಕನ್ನು ನಿರ್ಧರಿಸುತ್ತದೆ ಕಷ್ಟಪಟ್ಟು ಓದಬೇಕು ಹೆಣ್ಣುಮಕ್ಕಳ ರಕ್ಷಣೆಗಾಗಿ, ಸುರಕ್ಷತೆಗಾಗಿ ಮಾಡಿರುವ ಕಾನೂನುಗಳ ಅರಿವಿರಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ತಿಳಿಸಿದರು. ನಗರದ ಪ್ಯಾರೇಗಾನ್ ಶಾಲೆಯ ಮುಂಭಾಗದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ತಾಲ್ಲೂಕು ಪದವಿ … Read more





