ನಾಳೆ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ
ವಿಜಯ ದರ್ಪಣ ನ್ಯೂಸ್….. ನಾಳೆ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ ಬೆಂಗಳೂರು, ಮಾ.23: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಸಂಕೇತವಾಗಿರುವ ಬೆಂಗಳೂರು ಕರಗ ಶತ್ಕೋತ್ಸವ ಈ ಬಾರಿ ಭಕ್ತರ ಭಕ್ತಿ-ಭಾವನೆಗೆ ಸಾಕ್ಷಿಯಾಗಲು ಸಜ್ಜಾಗಿದೆ.ನಾಳೆ ಸಂಜೆ ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಮಾರ್ಚ್24ರಿಂದ ಆರಂಭವಾಗುವ ಈ ಮಹೋತ್ಸವವು ಒಟ್ಟು 11 ದಿನಗಳ ಕಾಲ ನಡೆಯಲಿದ್ದು, ಏಪ್ರಿಲ್ 1ರಂದು ಮಧ್ಯರಾತ್ರಿ ನಡೆಯುವ ಕರಗ ಉತ್ಸವವೇ ಪ್ರಮುಖ ಆಕರ್ಷಣೆಯಾಗಲಿದೆ. ಆ ದಿನ ಬ್ರೌಪದಿ … Read more





