ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯದಲ್ಲಿ ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ ವಿಚಾರಸಂಕಿರಣ
ವಿಜಯ ದರ್ಪಣ ನ್ಯೂಸ್… ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯದಲ್ಲಿ ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ ವಿಚಾರಸಂಕಿರಣ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಕರ್ನಾಟಕ ಮಾಧ್ಯಮ ಅಕಾಡೆಮಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಸಾಮಾಜಿಕ ನ್ಯಾಯ ಪರಿಕಲ್ಪನೆಗೆ ಇಂದಿನ ಮಾಧ್ಯಮ ಸಂವೇದನಾಶೀಲತವಾಗಿದಿಯೇ” ಎಂಬ ವಿಷಯದ ಕುರಿತ ವಿಚಾರಸಂಕಿರಣವನ್ನು ಆಯೋಜಿಸಿತ್ತು. ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ನೂತನ ಶೈಕ್ಷಣಿಕ ವಿಭಾಗದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಈ ವಿಚಾರಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಿದರು. … Read more





