ಜಲ ಮೂಲಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ
ವಿಜಯ ದರ್ಪಣ ನ್ಯೂಸ್….. ಜಲ ಮೂಲಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಶಿಡ್ಲಘಟ್ಟ : ಜಲ ಮೂಲಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಮಳೆಗಾಲವು ಜೂನ್ ನಿಂದ ಪ್ರಾರಂಭವಾಗಲಿದ್ದು, ಅದಕ್ಕೂ ಮುನ್ನ ಜಿಲ್ಲೆಯ ಜಲಮೂಲಗಳನ್ನು ಸಿದ್ಧತೆ ಮಾಡುವುದರ ಮೂಲಕ, ನೀರು ಶೇಖರಣೆ ಮಾಡಿ ಇಂಗುವಂತೆ ಮಾಡಬೇಕು ಎಂದು ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ತಿಳಿಸಿದರು. ತಾಲ್ಲೂಕು ಪಂಚಾಯತಿ,ತಾಲ್ಲೂಕು ಆರೋಗ್ಯ ಇಲಾಖೆ, ಗ್ರಾಮ ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಸಾದಿಲಮ್ಮ ಕಲ್ಯಾಣಿ ಸ್ವಚ್ಛತಾ ಆಂದೋಲನವನ್ನು ಉದ್ಘಾಟಿಸಿ ಅವರು … Read more





