ಪಟಾಕಿ ದುರಂತಕ್ಕೆ ಯಾರು ಹೊಣೆ….
ವಿಜಯ ದರ್ಪಣ ನ್ಯೂಸ್….. ಪಟಾಕಿ ದುರಂತಕ್ಕೆ ಯಾರು ಹೊಣೆ…. ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ….. ಲೇಸರ್ ಗಳ ಯುಗದಲ್ಲಿ ಪಟಾಕಿಗಳಿಗಾಗಿ ಜೀವ ತೆರುತ್ತಿರುವ ಸಮಾಜದಲ್ಲಿ ನಾವಿದ್ದೇವೆ ಎಂದರೆ ಎಷ್ಟು ಅನಾಗರಿಕ ಸಮಾಜ ನಮ್ಮದು ಎಂದು ಊಹಿಸಿ. ಒಂದರ ಹಿಂದೆ ಒಂದು ಪಟಾಕಿ ದುರಂತಗಳು ದೇಶದಾದ್ಯಂತ ಸುದ್ದಿಯಾಗುತ್ತಿವೆ. ಅದನ್ನು ಕೇಳಿ ಕರುಳು ಹಿಂಡಿದಂತಾಗುತ್ತಿದೆ. ಬಹುತೇಕ ಇದು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ನಿಸ್ಸಂಶಯವಾಗಿ ಕರೆಯಬಹುದು. ಹಿಂದೆ ವಿದ್ಯುತ್ ಇಲ್ಲದಿದ್ದಾಗ ಬೆಳಕೆಂಬುದು … Read more





