ಜನ ಸಾಮಾನ್ಯರೊಂದಿಗೆ ವಿದ್ಯಾರ್ಥಿಗಳು ಬೆರೆಯಬೇಕು : ಮಲ್ಕುಂಡಿ ಮಹದೇವಸ್ವಾಮಿ
ವಿಜಯ ದರ್ಪಣ ನ್ಯೂಸ್… ಜನ ಸಾಮಾನ್ಯರೊಂದಿಗೆ ವಿದ್ಯಾರ್ಥಿಗಳು ಬೆರೆಯಬೇಕು : ಮಲ್ಕುಂಡಿ ಮಹದೇವಸ್ವಾಮಿ ತಾಂಡವಪುರ ಏಪ್ರಿಲ್ 18: ವಿದ್ಯಾರ್ಥಿಗಳು ಕೇವಲ ಓದುವುದಕಷ್ಟೇ ಸೀಮಿತವಾಗಿರದೇ ಜನಸಾಮಾನ್ಯರೊಂದಿಗೆ ಬೆರೆತು ಸಮಾಜದ ಒಡನಾಟ ಬೆಳೆಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಚಿಂತನೆ ನಡೆಸಬೇಕಿದೆ ಎಂದು ಚಿಂತಕ ಮಲ್ಕುಂಡಿ ಮಹದೇವಸ್ವಾಮಿ ಹೇಳಿದರು. ಮೈಸೂರು ಮಹಾರಾಜ ಕಾಲೇಜಿನ ಜೂನಿಯರ್ ಬಿಎ ಹಾಲ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಆಯೋಜಿಸಿದ್ದ ಉಚಿತ ರಕ್ತದಾನ, ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಯುವ … Read more





