ಉತ್ತಮ ಶಿಕ್ಷಣದ ಜೊತೆಗೆ ಸಮಾಜಕ್ಕೆ ಪರೋಪಕಾರಿಯಾಗಿ ಇರುವುದು ಪ್ರತಿ ಪ್ರಜೆಯ ಜವಾಬ್ದಾರಿ: ಕುಲಪತಿ ಡಾ.ಬಿ.ಕೆ.ರವಿ
ವಿಜಯ ದರ್ಪಣ ನ್ಯೂಸ್…. ಉತ್ತಮ ಶಿಕ್ಷಣದ ಜೊತೆಗೆ ಸಮಾಜಕ್ಕೆ ಪರೋಪಕಾರಿಯಾಗಿ ಇರುವುದು ಪ್ರತಿ ಪ್ರಜೆಯ ಜವಾಬ್ದಾರಿ: ಕುಲಪತಿ ಡಾ.ಬಿ.ಕೆ.ರವಿ ಶಿಡ್ಲಘಟ್ಟ : ಉತ್ತಮ ಶಿಕ್ಷಣ ಪಡೆದು ಉದ್ಯೋಗ ಹಿಡಿಯುವುದೇ ಜೀವನದ ಗುರಿ ಅಲ್ಲ ಸಮಾಜಮುಖಿ ವ್ಯಕ್ತಿತ್ವ ರೂಢಿಸಿಕೊಂಡು, ಸಮಾಜಕ್ಕೆ ಪರೋಪಕಾರಿಯಾಗಿ ಇರುವುದು ಪ್ರತಿ ಪ್ರಜೆಯ ಜವಾಬ್ದಾರಿ ಎಂದು ಬೆಂಗಳೂರು ಉತ್ತರ ವಿವಿ ಕುಲಪತಿ ಡಾ.ಬಿ.ಕೆ.ರವಿ ತಿಳಿಸಿದರು. ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೋಪಾಲನ್ ಕಾಲೇಜ್ ಆಫ್ ಕಾಮರ್ಸ್, ಬೆಂಗಳೂರು ಉತ್ತರ ವಿವಿ ಸಹಯೋಗದಲ್ಲಿ … Read more





