ನಂಜನಗೂಡು ತಾಲ್ಲೂಕು ಛಾಯಾಗ್ರಾಹಕರ ಸಂಘದ ನೂತನ ಅಧ್ಯಕ್ಷ ರಾಗಿ ಪಿ ಸತೀಶ್ ಆಯ್ಕೆ

ವಿಜಯ ದರ್ಪಣ ನ್ಯೂಸ್…. ನಂಜನಗೂಡು ತಾಲ್ಲೂಕು ಛಾಯಾಗ್ರಾಹಕರ ಸಂಘದ ನೂತನ ಅಧ್ಯಕ್ಷ ರಾಗಿ ಪಿ ಸತೀಶ್ ಆಯ್ಕೆ ನಂಜನಗೂಡು ತಾಲೂಕು ಛಾಯಾಗ್ರಾಹಕರ ಸಂಘದ ನೂತನ ಅಧ್ಯಕ್ಷರಾಗಿ ಪಿ ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ನಂಜನಗೂಡು ತಾಲೂಕು ಛಾಯಾಗ್ರಾಹಕರ ಸಂಘದ ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿದ್ದು ನೂತನ ಅಧ್ಯಕ್ಷ ಸತೀಶ್ ಸೇರಿದಂತೆ ಉಪಾಧ್ಯಕ್ಷರು ಕಾರ್ಯದರ್ಶಿಗಳು ಖಜಾಂಜಿ ಸಹಕಾರದರ್ಶಿಗಳು ಮತ್ತು ನಿರ್ದೇಶಕರು ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ನೂತನ ಅಧ್ಯಕ್ಷ ಸತೀಶ್ ಮಾತನಾಡಿ ಸಂಘದ ಮಾಜಿ ಅಧ್ಯಕ್ಷರುಗಳಾದ ವಿಜಯಕುಮಾರ್ ಮತ್ತು ಮೋಹನ್ … Read more

ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚು ಅನುದಾನ ತಂದು ಅಭಿವೃದ್ಧಿಪಡಿಸಲು ಕ್ರಮ ವಹಿಸುತ್ತೇನೆ ಸಂಸದ ಸುನೀಲ್ ಬೋಸ್

ವಿಜಯ ದರ್ಪಣ ನ್ಯೂಸ್…. ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚು ಅನುದಾನ ತಂದು ಅಭಿವೃದ್ಧಿಪಡಿಸಲು ಕ್ರಮ ವಹಿಸುತ್ತೇನೆ :ಸಂಸದ ಸುನೀಲ್ ಬೋಸ್ ತಾಂಡವಪುರ ಮೇ 19 ನನ್ನ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ- ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೆನೆ ಎಂದು ಸಂಸದ ಸುನೀಲ್ ಬೋಸ್ ಹೇಳಿದರು. ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ದಕ್ಷಿಣ ಕಾಶಿ ನಂಜನಗೂಡು ವಿಧಾನ ಸಭಾ ಕ್ಷೇತ್ರದ. ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಾಣ ಕಾಮಗಾರಿಗಳಾದ ಕೊತ್ತನಹಳ್ಳಿ ಕಾಲೋನಿ 60 ಲಕ್ಷ ವೆಂಕಟಗಿರಿ … Read more

ಪುರಾತನ ಕಾಲದ ಹಸ್ತಪ್ರತಿ, ಶಾಸನಗಳ ಸಂಗ್ರಹ ಇದ್ದಲ್ಲಿ ಮಾಹಿತಿ ನೀಡಿ:ಎಡಿಸಿ ಸೈಯಿದಾ ಆಯಿಷಾ

ವಿಜಯ ದರ್ಪಣ ನ್ಯೂಸ್….. ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತ ಪ್ರತಿಗಳ ಸಮೀಕ್ಷಾ ಕಾರ್ಯಕ್ಕೆ ಎಡಿಸಿ ಚಾಲನೆ ಪುರಾತನ ಕಾಲದ ಹಸ್ತಪ್ರತಿ, ಶಾಸನಗಳ ಸಂಗ್ರಹ ಇದ್ದಲ್ಲಿ ಮಾಹಿತಿ ನೀಡಿ:ಎಡಿಸಿ ಸೈಯಿದಾ ಆಯಿಷಾ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮೇ 18 : ಜಿಲ್ಲೆಯಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು, ಶಾಸನಗಳು ಹಾಗೂ ದಾಖಲೆಗಳ ಸಂಗ್ರಹವಿದ್ದಲ್ಲಿ ಮಾಹಿತಿ ನೀಡಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ತಿಳಿಸಿದರು. ಜಿಲ್ಲಾಡಳಿತ ಭವನದ … Read more

ಮೇ 21ರಂದು ಕೇಂದ್ರ ಸರ್ಕಾರ ಆಡಳಿತ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ-ರಾಜ್ಯ ಯುವ ಕಾಂಗ್ರೆಸ್ ಸಮಿತಿ*

ವಿಜಯ ದರ್ಪಣ ನ್ಯೂಸ್….. ಕೇಂದ್ರ ಸರ್ಕಾರ ಆಡಳಿತ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ: ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಂಜುನಾಥ ಗೌಡ    ಬೆಂಗಳೂರು: ಕೆಪಿಸಿಸಿ ಕಛೇರಿ: ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರಮೋದಿರವರ ದುರಾಡಳಿತದಿಂದ ವಿದೇಶಾಂಗ ನೀತಿಗಳಲ್ಲಿ ವೈಫಲ್ಯ ಮತ್ತು ರಾಷ್ಟ್ಕೀಯ ಹಿತಾಸಕ್ತಿಗಳ ರಕ್ಷಣೆಯಲ್ಲಿ ನಿರ್ಲಕ್ಷ್ಯ, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ನಿರಂತರ ಅಕ್ರಮ ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮೇ 21ರಂದು ಫೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ … Read more

ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ 94ನೇ ವರ್ಷದ ಹುಟ್ಟು ಹಬ್ಬ ಮೇ-18 ರಂದು ಆಚರಣೆ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್…. ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ 94ನೇ ವರ್ಷದ ಹುಟ್ಟು ಹಬ್ಬ ಮೇ-18 ರಂದು ಆಚರಣೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ಜೆಡಿಎಸ್ ಪಕ್ಷದ ವರಿಷ್ಠರು ಹಾಗು ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ 94ನೇ ವರ್ಷದ ಹುಟ್ಟು ಹಬ್ಬವನ್ನು ಮೇ.18 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಹಂಡಿಗನಾಳ ಬಳಿಯ “ಬಾಲಾಜಿ ಕನ್ವೆಂಷನ್ ಹಾಲ್ ” ಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಅವರು … Read more

ಜೂನ್ 7 ರಂದು ನಗರದಲ್ಲಿ ಶ್ರೀರಾಮ ಶೋಭಾಯಾತ್ರೆ

ವಿಜಯ ದರ್ಪಣ ನ್ಯೂಸ್….. ಜೂನ್ 7 ರಂದು ನಗರದಲ್ಲಿ ಶ್ರೀರಾಮ ಶೋಭಾಯಾತ್ರೆ ಶಿಡ್ಲಘಟ್ಟ : ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿ ಇರುವ ಶ್ರೀಆಂಜನೇಯಸ್ವಾಮಿ ದೇವಾಲಯದ ಆವರಣದಿಂದ ಜೂನ್-7 ರಂದು ಬೆಳಿಗ್ಗೆ 11 ಗಂಟೆಗೆ ಶೋಭಾಯಾತ್ರೆ ಪ್ರಾರಂಭವಾಗಲಿದ್ದು ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆಯು ಸಂಚರಿಸಲಿದ್ದು ಪಕ್ಷಾತೀತವಾಗಿ ಎಲ್ಲರೂ ಬಾಗವಹಿಸಬೇಕೆಂದು ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್ ನ ಅಧ್ಯಕ್ಷ ಬಿ.ವೆಂಕಟೇಶ್ ಮನವಿ ಮಾಡಿದರು. ನಗರದ ಬಸ್‌ ನಿಲ್ದಾಣದ ಬಳಿಯಿರುವ ಕಚೇರಿಯಲ್ಲಿ ಶ್ರೀರಾಮ ಶೋಭಾಯಾತ್ರೆಯ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಅವರು … Read more

ಶ್ರೀ ಶನೇಶ್ವರ ದೇವಾಲಯದಲ್ಲಿ ಶನೇಶ್ವರ ಜಯಂತಿ ಅಂಗವಾಗಿ ವಿವಿಧ ಹೋಮ ಹವನಗಳು ಹಾಗೂ ಪೂಜೆ

ವಿಜಯ ದರ್ಪಣ ನ್ಯೂಸ್…. ಶ್ರೀಶನೇಶ್ವರ ದೇವಾಲಯದಲ್ಲಿ ಶನೇಶ್ವರ ಜಯಂತಿ ಅಂಗವಾಗಿ ವಿವಿಧ ಹೋಮ ಹವನಗಳು ಹಾಗೂ ಪೂಜೆ   ಕೂಡಿಗೆ : ಕೂಡಿಗೆ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಶನೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಶನಿವಾರವ್ ಕೂಡಿಗೆ ಹೆಗ್ಗಡಹಳ್ಳಿ ಗ್ರಾಮದ ಶ್ರೀ ಶನೇಶ್ವರ ದೇವಾಲಯದಲ್ಲಿ ಶ್ರೀ ಶನೇಶ್ವರ ಜಯಂತಿ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನೆರವೇರಿತು ಬೆಳಿಗ್ಗೆಯಿಂದಲೇ ದೇವಾಲಯ ಆವರಣದಲ್ಲಿ ಪಂಚಗವ್ಯ ಪುಣ್ಯಹ ವಾಚನ, ಗಣಾಯಾನ. ಸಂಗ್ರಹಾಮಕ . ಶನಿ ಶಾಂತಿ ಹೋಮ, ನವಕಲಶಾರಾಧನೆ. ಪ್ರಧಾನ ಹೋಮ, ಶ್ರೀ … Read more

” ಕರುಳ ಬಳ್ಳಿಯ ತಡವುತ್ತಾ……..”( ಕಥಾ ಸಂಕಲನ ) ವಿವೇಕಾನಂದ. ಎಚ್. ಕೆ. ಪ್ರಕಟಣೆಯ ಹಂತದಲ್ಲಿ,

ವಿಜಯ ದರ್ಪಣ ನ್ಯೂಸ್….. ” ಕರುಳ ಬಳ್ಳಿಯ ತಡವುತ್ತಾ……..” ( ಕಥಾ ಸಂಕಲನ ) ವಿವೇಕಾನಂದ. ಎಚ್. ಕೆ. ಪ್ರಕಟಣೆಯ ಹಂತದಲ್ಲಿ, ಶೀಘ್ರದಲ್ಲೇ ಬಿಡುಗಡೆ… ಎಲ್ಲವನ್ನೂ ಕಳೆದುಕೊಂಡು ನನ್ನನ್ನು ನಾನು ಪಡೆದ ದಿನಗಳವು. ನನ್ನನ್ನೇನೋ ನಾನು ಪಡೆದೆ. ಆದರೆ ಅಲ್ಲಿಯವರೆಗಿನ ಬದುಕಿನ ನೆನಪುಗಳು ಆಳವಾಗಿ, ಗಾಢವಾಗಿ, ತೀವ್ರವಾಗಿ ಕಾಡುತ್ತಲೇ ಇದ್ದವು. ಏಕೆಂದರೆ ಅವುಗಳಲ್ಲಿ ಬಹಳಷ್ಟು ಮನುಷ್ಯ ಸಂಬಂಧಗಳೇ ಆಗಿದ್ದವು….. ಆದರೆ ಮುಂದಿನ ಬದುಕಿಗಾಗಿ, ಆ ಕಾಡುವ ನೆನಪುಗಳಿಗೆ ಕ್ರಿಯಾತ್ಮಕ ರೂಪದ ಕಾರ್ಯ ಚಟುವಟಿಕೆಗಳಿಗೆ ಚಾಲನೆ ಕೊಡಲೇಬೇಕಾದ ತುಡಿತ, … Read more

ಆನ್‌ಲೈನ್ ಔಷಧ ಮಾರಾಟ ಹಾಗೂ ಅಸಹಜ ಡಿಸ್ಕೌಂಟ್ ವಿರುದ್ಧ 20 ಮೇ 2026 ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಬಂದ್‌ಗೆ ಕರ್ನಾಟಕ ಫಾರ್ಮಾ ರಿಟೈಲರ್ಸ್ &ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್ ಭಾಗವಹಿಸುವುದಿಲ್ಲ : ರಾಜ್ಯಾಧ್ಯಕ್ಷ  ಸಿ .ಜಯರಾಮ್

ವಿಜಯ ದರ್ಪಣ ನ್ಯೂಸ್…. ಔಷಧಿ ಕೇವಲ ವಸ್ತುವಲ್ಲ – ಜೀವದ ಜವಾಬ್ದಾರಿ.” ಆನ್‌ಲೈನ್ ಔಷಧ ಮಾರಾಟ ಹಾಗೂ ಅಸಹಜ ಡಿಸ್ಕೌಂಟ್ ವಿರುದ್ಧ 20 ಮೇ 2026 ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಬಂದ್‌ಗೆ ಕರ್ನಾಟಕ ಫಾರ್ಮಾ ರಿಟೈಲರ್ಸ್ &ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್ ಭಾಗವಹಿಸುವುದಿಲ್ಲ : ರಾಜ್ಯಾಧ್ಯಕ್ಷ  ಸಿ .ಜಯರಾಮ್ ಬೆಂಗಳೂರು ಮೇ.16 :ಆನ್‌ಲೈನ್ ಔಷಧ ಮಾರಾಟ ಹಾಗೂ ಅಸಹಜ ರಿಯಾಯಿತಿಗಳ ವಿರುದ್ಧ 20 ಮೇ 2026 ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಬಂದ್‌ಗೆ ಕರ್ನಾಟಕ ಫಾರ್ಮಾ ರಿಟೈಲರ್ಸ್ & ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್  ಭಾಗವಹಿಸುವುದಿಲ್ಲ ಎಂದು … Read more

ಕ್ಲಾಕ್ ಟವರ್ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಅವರಿಂದ  ಭೂಮಿ ಪೂಜೆ

ವಿಜಯ ದರ್ಪಣ ನ್ಯೂಸ್… ಕ್ಲಾಕ್ ಟವರ್ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಅವರಿಂದ  ಭೂಮಿ ಪೂಜೆ ರಾಮನಗರ: ಜಿಲ್ಲಾ ಕೇಂದ್ರ ರಾಮನಗರವನ್ನು ಸೌಂದ ರ್ಯಕರಣಗೊಳಿಸುವ ನಿಟ್ಟಿನಲ್ಲಿ ನಗರದ ವಾಟರ್ ಟ್ಯಾಂಕ್ ವೃತ್ತದಲ್ಲಿ ಕ್ಲಾಕ್ ಟವರ್ (ಗೋಡೆ ಗಡಿಯಾರ) ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ) ಭೂಮಿ ಪೂಜೆ ನೆರವೇರಿಸಿದರು. ಹಳೇ ಬಸ್ ನಿಲ್ದಾಣದ ವೃತ್ತದಲ್ಲಿ ಕೆಂಗಲ್ ಹನುಮಂತಯ್ಯ ಪ್ರತಿಮೆ ಇರುವ ಸ್ಥಳವನ್ನು ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಇದೀಗ ವಾಟರ್ ಟ್ಯಾಂಕ್ ವೃತ್ತದಲ್ಲಿ 49.99 ಲಕ್ಷ ವೆಚ್ಚದಲ್ಲಿ ಕ್ಲಾಕ್ … Read more