ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಪೂಡೆಂಟ್ಸ್ ಆರ್ಗನೈಸೇಷನ್ ರಾಜ್ಯ ಸಂಘಟಕ ತುಳಸಿ
ವಿಜಯ ದರ್ಪಣ ನ್ಯೂಸ್….. ಸರ್ಕಾರಿ ಶಾಲಾ ಕಾಲೇಜುಗಳನ್ನು ಮುಚ್ಚುವ ಹುನ್ನಾರ: ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಪೂಡೆಂಟ್ಸ್ ಆರ್ಗನೈಸೇಷನ್ ರಾಜ್ಯ ಸಂಘಟಕ ತುಳಸಿ ದೊಡ್ಡಬಳ್ಳಾಪುರ: “ರಾಜ್ಯ ಸರ್ಕಾರವು ಮ್ಯಾಗ್ನೆಟ್ ಶಾಲೆಗಳ ಹೆಸರಲ್ಲಿ ಬಡ ರೈತ-ಕಾರ್ಮಿಕರ, ಕೂಲಿಕಾರರ ಮಕ್ಕಳಿಂದ ಶಿಕ್ಷಣವು ದೂರ ಸರಿಯುವಂತೆ ಮಾಡುತ್ತಿದೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಪೂಡೆಂಟ್ಸ್ ಆರ್ಗನೈಸೇಷನ್ ರಾಜ್ಯ ಸಂಘಟಕ ತುಳಸಿ ತಿಳಿಸಿದರು ಅವರು ದೊಡ್ಡಬಳ್ಳಾಪುರ ನಗರದ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಮ್ಯಾಗ್ನೆಟ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಪೋಷಕರು ಹಾಗೂ ಸಾರ್ವಜನಿಕರು ನೀಡಿದ ಮನವಿ ಪತ್ರ ಸಲ್ಲಿಸಿದ … Read more





