ಡಿಸಿಎಂ ಡಿ.ಕೆ.ಶಿವಕುಮಾರ್ ಯುವಕರಿಗೆ ಸ್ಪೂರ್ತಿ, ಪ್ರೇರಣೆಯಾಗಿದ್ದಾರೆ: ಮಂಜುನಾಥಗೌಡ
ವಿಜಯ ದರ್ಪಣ ನ್ಯೂಸ್… ಡಿಸಿಎಂ, ಡಿ.ಕೆ.ಶಿವಕುಮಾರ್ ಯುವಕರಿಗೆ ಸ್ಪೂರ್ತಿ, ಪ್ರೇರಣೆಯಾಗಿದ್ದಾರೆ: ಮಂಜುನಾಥಗೌಡ ಕೆಪಿಸಿಸಿ ಕಛೇರಿ, ಭಾರತ್ ಜೋಡೋ ಭವನದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆವರ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ರಕ್ತದಾನ ಶಿಬಿರ ಮತ್ತು ಪೌರ ಕಾರ್ಮಿಕರು, ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ರವರು, ವಿಧಾನಪರಿಷತ್ ಸದಸ್ಯ ಸಲೀಮ್ ಅಹಮದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣರವರು ರಾಜ್ಯ … Read more





