ಮೈಸೂರು, ಚಾಮರಾಜನಗರ ಜಿಲ್ಲೆಯಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿಜೆವಿ ಗೆ ಪರಿಷತ್ ಸ್ಥಾನ ನೀಡುವಂತೆ ವರಿಷ್ಠರಿಗೆ ಶಾಸಕರ ಮನವಿ
ವಿಜಯ ದರ್ಪಣ ನ್ಯೂಸ್…… ಮೈಸೂರು, ಚಾಮರಾಜನಗರ ಜಿಲ್ಲೆಯಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿಜೆವಿ ಗೆ ಪರಿಷತ್ ಸ್ಥಾನ ನೀಡುವಂತೆ ವರಿಷ್ಠರಿಗೆ ಶಾಸಕರ ಮನವಿ ತಾಂಡವಪುರ ಮೇ 10 ಮೈಸೂರು ಜಿಲ್ಲೆ ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಎರಡು ಜಿಲ್ಲೆಯ ಶಾಸಕರು ಮತ್ತು ಮಾಜಿ ಶಾಸಕರ ಸಮ್ಮುಖದಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ.ಬಿ ಜೆ ವಿಜಯ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಬೇಕೆಂದು ಒಮ್ಮತದ ನಿರ್ಣಯ ಮಾಡಲಾಯಿತು. ವಿಧಾನ … Read more





