ಹನ್ನೊಂದು ಬಾಲ ಕಾರ್ಮಿಕರ ರಕ್ಷಣೆ: ಕಾರ್ಮಿಕ ಅಧಿಕಾರಿ
ವಿಜಯ ದರ್ಪಣ ನ್ಯೂಸ್…. ಹನ್ನೊಂದು ಬಾಲ ಕಾರ್ಮಿಕರ ರಕ್ಷಣೆ: ಕಾರ್ಮಿಕ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ.05 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರು ದುಡಿಮೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮೇ 04 ರಂದು ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ 11 ಮಕ್ಕಳ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ … Read more





