ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗುವುದನ್ನು ಸ್ಥಗಿತಗೊಳಿಸಿ:ಅಧ್ಯಕ್ಷ ಬಿ. ರಾಜಣ್ಣ
ವಿಜಯ ದರ್ಪಣ ನ್ಯೂಸ್…. ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗುವುದನ್ನು ಸ್ಥಗಿತಗೊಳಿಸಿ :ಅಧ್ಯಕ್ಷ ಬಿ. ರಾಜಣ್ಣ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 29 : ಗೃಹಲಕ್ಷ್ಮಿ ಹಣ ಮೃತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗುತ್ತಿರುವುದನ್ನು ಪತ್ತೆ ಹಚ್ಚಿ ಅಂತಹ ಖಾತೆಗಳಿಗೆ ಹಣ ಜಮೆ ಆಗುವುದನ್ನು ಸ್ಥಗಿತಗೊಳಿಸಲು ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಪಂಚಾಯತ್ ಸಭಾಂಗಣಲ್ಲಿ ಹಮ್ಮಿಕೊಳ್ಳಲಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ … Read more





