ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ಮಾತ್ರ ತಲುಪುವಂತೆ ನೋಡಿಕೊಳ್ಳಿ: ತಾಲ್ಲೂಕು ಪಂಚಾಯಿತಿ ಇಓ
ವಿಜಯ ದರ್ಪಣ ನ್ಯೂಸ್…. ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ಮಾತ್ರ ತಲುಪುವಂತೆ ನೋಡಿಕೊಳ್ಳಿ: ತಾಲ್ಲೂಕು ಪಂಚಾಯಿತಿ ಇಓ ಶಿಡ್ಲಘಟ್ಟ : ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಸಮಗ್ರ ಪರಿಷ್ಕರಣೆ ಹಾಗೂ ಅನರ್ಹರು ಸೌಲಭ್ಯ ಪಡೆಯುತ್ತಿದ್ದರೆ ಅದನ್ನು ತಡೆಗಟ್ಟಿ, ಕೇವಲ ಅರ್ಹರಿಗೆ ಮಾತ್ರ ಯೋಜನೆಗಳನ್ನು ತಲುಪಿಸುವ ಕುರಿತು ಸಭೆಯಲ್ಲಿತಾಲ್ಲೂಕು ಪಂಚಾಯತಿ ಇಓ ಆರ್.ಹೇಮಾವತಿ ತಿಳಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಯೋಜನೆಗಳ ಅನುಷ್ಠಾನದಲ್ಲಿ … Read more





