ಸಂಕಲ್ಪಗಳ ಪುನರ್ ಅವಲೋಕನ… 2026 ರಲ್ಲಿ ಈಗಾಗಲೇ 5 ತಿಂಗಳು ಕಳೆದಿದೆ. ……….
ವಿಜಯ ದರ್ಪಣ ನ್ಯೂಸ್…. ಸಂಕಲ್ಪಗಳ ಪುನರ್ ಅವಲೋಕನ… 2026 ರಲ್ಲಿ ಈಗಾಗಲೇ 5 ತಿಂಗಳು ಕಳೆದಿದೆ. ………. ಹೊಸ ವರ್ಷದ ಪ್ರಾರಂಭದಲ್ಲಿ ನಾವುಗಳು ಅನೇಕ ರೀತಿಯ ಸಂಕಲ್ಪಗಳನ್ನು ಮಾಡಿಕೊಂಡಿರುತ್ತೇವೆ. ಕೆಲವರು ಧೂಮಪಾನ, ಮದ್ಯಪಾನ ಬಿಡುವುದು, ಕೆಲವರು ತಮ್ಮಲ್ಲಿರುವ ಕೋಪ ಕಡಿಮೆ ಮಾಡಿಕೊಳ್ಳುವುದು, ಮತ್ತೆ ಕೆಲವರು ಯೋಗ, ಧ್ಯಾನ, ವಾಕಿಂಗ್, ವ್ಯಾಯಾಮ ಮಾಡುವುದು, ಇನ್ನೂ ಕೆಲವರು ಬೇಗ ಮಲಗಿ ಬೇಗ ಏಳುವುದು, ಹಲವರು ಆಹಾರದಲ್ಲಿ ಡಯಟ್ ಪಾಲಿಸುವುದು, ಇನ್ನೊಂದಿಷ್ಟು ಜನ ತಮ್ಮ ಪೋಷಕರನ್ನು ತುಂಬಾ ಜವಾಬ್ದಾರಿಯಿಂದ ನೋಡಿಕೊಳ್ಳುವುದು, ಒಂದಷ್ಟು … Read more





