ಶ್ರೀ ಯೋಗಾನರಸಿಂಹ ಸ್ವಾಮಿಯ ಕುಂಭಾಭಿಷೇಕ ಮಹೋತ್ಸವ
ವಿಜಯ ದರ್ಪಣ ನ್ಯೂಸ್….. ಶ್ರೀ ಯೋಗಾನರಸಿಂಹ ಸ್ವಾಮಿಯ ಕುಂಭಾಭಿಷೇಕ ಮಹೋತ್ಸವ ತಾಂಡವಪುರ ಮೇ 25 ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ಸ್ವಾಮಿಯ ಕುಂಭಾಭಿಷೇಕ ಮಹೋತ್ಸವ ಹಲವು ಧಾರ್ಮಿಕ ಕಾರ್ಯಗಳು ಹಾಗೂ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಸೋಮವಾರದಿಂದ ಆರಂಭಗೊಂಡಿದೆ. ಬೆಳಗ್ಗಿನಿಂದಲೇ ದೇವಾಲಯದ ಸಂಸ್ಥಾಪಕ ನಾಡೋಜ ಪ್ರೊ.ಡಾ. ಭಾಷ್ಯಂ ಸ್ವಾಮೀಜಿಯವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆಯಿತಲ್ಲದೇ, ದೇವಾಲಯಕ್ಕೆ ಆಗಮಿಸಿ ಶ್ರೀ ಸ್ವಾಮಿಯ ದರ್ಶನ ಪಡೆದ ಭಕ್ತರಿಗೆ ಪ್ರಸಾದವನ್ನು ಸಹ ವಿತರಿಸಲಾಯಿತು. ಮೇ.೨೫ರ ಸೋಮವಾರ ಬೆಳಗ್ಗೆ ಶ್ರೀ … Read more





