ಕರ್ನಾಟಕ ಸಂಘ ಕತಾರ್‌ಗೆ  15ನೇ ಅಧ್ಯಕ್ಷರಾಗಿ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ವಿಜಯ ದರ್ಪಣ ನ್ಯೂಸ್… ಕರ್ನಾಟಕ ಸಂಘ ಕತಾರ್‌ಗೆ  15ನೇ ಅಧ್ಯಕ್ಷರಾಗಿ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ ಸಂಘಟನೆಗಳಲ್ಲಿ ಒಂದಾದ ಕರ್ನಾಟಕ ಸಂಘ ಕತಾರ್‌ನ 2026–2028ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ಮೇ 15ರಂದು ಐಸಿಸಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಸರ್ವಸದಸ್ಯರ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ 15ನೇ ಅಧ್ಯಕ್ಷರಾಗಿ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭೆಯಲ್ಲಿ ಉಪಸ್ಥಿತರಿದ್ದ ಅಪಾರ ಸಂಖ್ಯೆಯ … Read more

ಮಾತನಾಡುವ ಮುನ್ನ ಎಚ್ಚರಿಕೆ ಇರಲಿ ದುರಹಂಕಾರ ಬೇಡ: ನಿಖಿಲ್ ಕುಮಾರಸ್ವಾಮಿ

ವಿಜಯ ದರ್ಪಣ ನ್ಯೂಸ್…. ಮಾತನಾಡುವ ಮುನ್ನ ಎಚ್ಚರಿಕೆ ಇರಲಿ ದುರಹಂಕಾರ ಬೇಡ :ನಿಖಿಲ್ ಕುಮಾರಸ್ವಾಮಿ  ಚನ್ನರಾಯಪಟ್ಟಣ: ದುಡ್ಡಿನ ಮದ ತಲೆಗೆ ಏರಿದ್ದು, ಜಾಸ್ತಿ ಮಾತನಾಡದೆ ತಲೆ ತಗ್ಗಿಸಿ ಜನರಿಗೆ ಗೌರವದಿಂದ ದುಡಿಯೋ ಕೆಲಸ ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದರು. ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಕೇವಲ 17 ಸ್ಥಾನ ಪಡೆದು ಕಡಿಮೆ ಸಂಖ್ಯೆಗೆ ಇಳಿದಿದೆ ಎಂದು ತುಮಕೂರು ಸಮಾವೇಶದಲ್ಲಿ ಡಿಸಿಎಂ ಮಾತನಾಡಿದ್ದಾರೆ. … Read more

ಸ್ಯಾಮ್‌ಸಂಗ್ AI ವೀಕ್’ 2026 ಘೋಷಣೆ: ಮೇ 8 ರಿಂದ ಅಲ್ಟಿಮೇಟ್ AI-ಚಾಲಿತ ಶಾಪಿಂಗ್ ಎಕ್ಸ್‌ಟ್ರಾವಗಾಂಜಾ ಪ್ರಾರಂಭ

ವಿಜಯ ದರ್ಪಣ ನ್ಯೂಸ್…. ಸ್ಯಾಮ್‌ಸಂಗ್ AI ವೀಕ್’ 2026 ಘೋಷಣೆ: ಮೇ 8 ರಿಂದ ಅಲ್ಟಿಮೇಟ್ AI-ಚಾಲಿತ ಶಾಪಿಂಗ್ ಎಕ್ಸ್‌ಟ್ರಾವಗಾಂಜಾ ಪ್ರಾರಂಭ ● ಗ್ಯಾಲಕ್ಸಿ S26 ಸರಣಿ, ಗ್ಯಾಲಕ್ಸಿ S25 ಸರಣಿ, ಗ್ಯಾಲಕ್ಸಿ Z ಫೋಲ್ಡ್ 7, ಗ್ಯಾಲಕ್ಸಿ Z ಫ್ಲಿಪ್ 7, ಗ್ಯಾಲಕ್ಸಿ A ಸರಣಿ, ಗ್ಯಾಲಕ್ಸಿ M ಸರಣಿ ಮತ್ತು ಗ್ಯಾಲಕ್ಸಿ F ಸರಣಿಯ ಆಯ್ದ ಮಾದರಿಗಳ ಮೇಲೆ 36% ವರೆಗೆ ರಿಯಾಯಿತಿ ● ಗ್ಯಾಲಕ್ಸಿ ಟ್ಯಾಬ್ S11 ಸರಣಿಯ ಆಯ್ದ ಮಾದರಿಗಳು, ಗ್ಯಾಲಕ್ಸಿ … Read more

ಸರ್ಕಾರಗಳ ಸಾಧನೋತ್ಸವ…….

ವಿಜಯ ದರ್ಪಣ ನ್ಯೂಸ್…. ಸರ್ಕಾರಗಳ ಸಾಧನೋತ್ಸವ……. ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ ನಿರಂತರ 12ನೇ ವರ್ಷದ ಸಾಧನಾ ಮಹೋತ್ಸವ…… ಅದರ ಬಗ್ಗೆ ಬರಹಗಳು, ಭಾಷಣಗಳು, ಜಾಹೀರಾತುಗಳು, ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಹೇಳುತ್ತಿರುವುದು ನೋಡಿದರೆ ಕರ್ನಾಟಕ ಅತ್ಯಂತ ಅಭಿವೃದ್ಧಿಯ ಪಥದಲ್ಲಿ ಶಾಂತಿಯಿಂದ, ನೆಮ್ಮದಿಯಿಂದ, ಉತ್ಸಾಹದಿಂದ ಮುಂದೆ ಸಾಗುತ್ತಿದೆ. ಹಾಗೆಯೇ ಭಾರತವು ಸಹ ಇಡೀ ವಿಶ್ವದಲ್ಲಿಯೇ ವಿಶ್ವಗುರು … Read more

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,…

ವಿಜಯ ದರ್ಪಣ ನ್ಯೂಸ್…. ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,… 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ ಎಂದು ಆಶಿಸುತ್ತಾ…….. ಕರ್ನಾಟಕ ರಾಜ್ಯದ, ಹಾಸನ ಜಿಲ್ಲೆಯ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿಯ ಸಾಮಾನ್ಯ ರೈತ ಕುಟುಂಬದ ವ್ಯಕ್ತಿಯೊಬ್ಬರು ಬೃಹತ್ ಭಾರತದ ಪ್ರಧಾನಿಯಾಗಿ ಅಧಿಕಾರಕ್ಕೆ ಏರುವುದು ಎಷ್ಟು ಸೋಜಿಗವೋ, ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ…….. ಕೆಲವು ಪದ ವಿಶೇಷಣಗಳನ್ನು ಬಳಸಿ ಅವರ ಸಾಧನೆಗಳನ್ನು ವರ್ಣಿಸುವುದು ಒಂದು ಮುಖವಾದರೆ, ಅಷ್ಟೇ … Read more

ಮಡಿಕೇರಿ ತಾಲ್ಲೂಕು 12 ನೇ ಕನ್ನಡ ಸಾಹಿತ್ಯ ಸಮ್ಮೇಳನ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಕೆ.ಜಿ.ಬೋಪಯ್ಯ

ವಿಜಯ ದರ್ಪಣ ನ್ಯೂಸ್… ಮಡಿಕೇರಿ ತಾಲ್ಲೂಕು 12 ನೇ ಕನ್ನಡ ಸಾಹಿತ್ಯ ಸಮ್ಮೇಳನ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಕೆ.ಜಿ.ಬೋಪಯ್ಯ   ಮಡಿಕೇರಿ ಮೇ.20 :ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಸ್ವಾಭಿಮಾನ ಇರಬೇಕು ಎಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ವೇದಿಕೆಯಲ್ಲಿ ಬುಧವಾರ ನಡೆದ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ … Read more

ಜನರ ಮನದಲ್ಲಿ  ಜಿಯಾಉಲ್ಲಾ  ಸಾಬ್ ಜಿಂದಾಬಾದ್ !

ವಿಜಯ ದರ್ಪಣ ನ್ಯೂಸ್…. ಜನರ ಮನದಲ್ಲಿ  ಜಿಯಾಉಲ್ಲಾ  ಸಾಬ್ ಜಿಂದಾಬಾದ್ ! “”””””””””””””””””””””””””””””””””””””” ರಾಮನಗರ ಪುರಸಭೆಯ ಮಾಜಿ ಅಧ್ಯಕ್ಷ ಹಾಜಿ ಸೈಯದ್ ಜಿಯಾಉಲ್ಲಾ  ಅವರು ನೆನ್ನೆ (೧೮.೦೫.೨೦೨೬) ಅಸ್ತಂಗತರಾದ ಸುದ್ದಿ ತಿಳಿದು ದುಃಖವಾಯಿತು; ಅವರ ಆಡಳಿತದ ಕೆಲವು ಘಟನೆಗಳೂ ಹಾಗೆ ನೆನಪಿಗೆ ಬಂದವು. ಶ್ರೀ ಜಿಯಾ ಉಲ್ಲಾ  ಅವರು ಸಾರ್ವಜನಿಕ ಜೀವನದಲ್ಲಿ  ಸಾಮಾಜಿಕ ಬದ್ಧತೆ, ಧಾರ್ಮಿಕ ಸಹಿಷ್ಣುತೆ ಹಾಗೂ ಅಭಿವೃದ್ಧಿ  ಕಾರ್ಯಗಳಿಗೆ ಹೆಸರಾಗಿದ್ದರು. ಸರಳತೆ, ವಿನಯ, ಹಸನ್ಮುಖ ಭಾವ ಮತ್ತು ಮಾನವೀಯತೆ ಮೈಗೂಡಿಸಿಕೊಂಡಿದ್ದ  ಅವರು ಜನರೊಂದಿಗೆ ನೇರ … Read more

ಶಿಕ್ಷಕರಲ್ಲಿನ ವೃತ್ತಿಪರತೆ, ಸಮಯಪಾಲನೆಯು ವೃತ್ತಿಸಾಧನೆಗೆ ಪೂರಕ

ವಿಜಯ ದರ್ಪಣ ನ್ಯೂಸ್…. ಶಿಕ್ಷಕರಲ್ಲಿನ ವೃತ್ತಿಪರತೆ, ಸಮಯಪಾಲನೆಯು ವೃತ್ತಿಸಾಧನೆಗೆ ಪೂರಕ ಶಿಡ್ಲಘಟ್ಟ : ಕಳೆದ ಮೂರು ವರ್ಷಕ್ಕಿಂತ ಹೆಚ್ಚು ತಾಲ್ಲೂಕಿನಲ್ಲಿನ ಶೈಕ್ಷಣಿಕ ಪ್ರಗತಿಗಾಗಿ ಶಾಲೆಗಳಿಗೆ ವಿಜ್ಞಾನ ಕಿಟ್‌ಗಳನ್ನು ದಾನಿ ಸಂಸ್ಥೆಗಳ ಮೂಲಕ ಸರಬರಾಜು ಮಾಡಿಸಿರುವುದು ಶಿಕ್ಷಕರಿಗೆ ಅಗತ್ಯತರಬೇತಿಗಳನ್ನು ಕೊಡಿಸಿರುವುದು ಶೈಕ್ಷಣಿಕ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲಾಗಿದೆ ಎಂದು ನಿಕಟಪೂರ್ವ ಕ್ಷೇತ್ರಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ತಿಳಿಸಿದರು. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ವರ್ಗಾವಣೆಗೊಂಡು ಕ್ಷೇತ್ರಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ಅವರಿಗೆ ಹಮ್ಮಿಕೊಂಡಿದ್ದ … Read more

ತಲಕಾಯಲಬೆಟ್ಟದಲ್ಲಿ ಗ್ರಾಮೀಣ ಕೌಶಲ್ಯ ಕಲಿಕಾ ಶಿಬಿರ

ವಿಜಯ ದರ್ಪಣ ನ್ಯೂಸ್…. ತಲಕಾಯಲಬೆಟ್ಟದಲ್ಲಿ ಗ್ರಾಮೀಣ ಕೌಶಲ್ಯ ಕಲಿಕಾ ಶಿಬಿರ ಶಿಡ್ಲಘಟ್ಟ : ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಸಂಘಟನಾ ಕೌಶಲ್ಯವನ್ನು ಬೆಳೆಸಿಕೊಳ್ಳಲು ಇದು ಸಹಕಾರಿಯಾಗಲಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಪ್ಪ ತಿಳಿಸಿದರು. ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ, ಸಮಾಜಕಾರ್ಯ ವಿಭಾಗದ ವತಿಯಿಂದ 7 ದಿನಗಳ ಗ್ರಾಮೀಣ ಕಲಿಕಾ ಶಿಬಿರದಲ್ಲಿ ಬಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತ್ತು ಸ್ವಯಂಸೇವಾ … Read more

ಮೈಸೂರು ಜಿಲ್ಲೆಯಲ್ಲಿ ಔಷಧಿ ಅಂಗಡಿಗಳ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ

ವಿಜಯ ದರ್ಪಣ ನ್ಯೂಸ್…. ಮೈಸೂರು ಜಿಲ್ಲೆಯಲ್ಲಿ ಔಷಧಿ ಅಂಗಡಿಗಳ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ ಪಾಂಡವಪುರ ಮೇ 20 ಆನ್‌ಲೈನ್ ನಲ್ಲಿ ಔಷಧ ಮಾರಾಟ ಹಾಗೂ ಅಸಹಜ ರಿಯಾಯಿತಿಗಳ ವಿರುದ್ಧ ಅಖಿಲ ಭಾರತ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಸಂಸ್ಥೆ ರಾಷ್ಟ್ರವ್ಯಾಪಿ ಕರೆ ನೀಡಿರುವ ಬಂದ್ ಗೆ ಮೈಸೂರಿನ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆಲವೆಡೆ ಮೆಡಿಕಲ್‌ ಸ್ಟೋರ್‌ ಬಂದ್‌ ಮಾಡಿ ಬೆಂಬಲ ಸೂಚಿಸಿದರೆ, ಹಲವೆಡೆ ಎಂದಿನಂತೆ ಕಾರ್ಯ ನಿರ್ವಹಿಸಿದವು. ಆದರೆ, ಮೈಸೂರು ನಗರ ಮತ್ತು ಜಿಲ್ಲಾ ಚಿಲ್ಲರೆ … Read more