ಪಿಂಚಣಿದಾರರ ತುಟ್ಟಿ ಭತ್ಯೆ ತಡೆ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್….. ಪಿಂಚಣಿದಾರರ ತುಟ್ಟಿ ಭತ್ಯೆ ತಡೆ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಪ್ರತಿಭಟನೆ ತಾಂಡವಪುರ 20 ಕೇಂದ್ರ ಸರ್ಕಾರವು ಬಿಎಸ್‌ಎನ್‌ಎಲ್ ಪಿಂಚಣಿದಾರರಿಗೆ ಜನವರಿ ೧ ರಿಂದ ಕೊಡಬೇಕಿರುವ ತುಟ್ಟಿ ಭತ್ಯೆಯನ್ನು ತಡೆಹಿಡಿದಿರುವುದನ್ನು ಖಂಡಿಸಿ ಮೈಸೂರಿನ ಜಯಲಕ್ಷ್ಮೀಪುರಂ ನಲ್ಲಿರುವ ಬಿಎಸ್‌ಎನ್‌ಎಲ್ ಕಚೇರಿ ಮುಂಭಾಗ ಬಿಎಸ್‌ಎನ್‌ಎಲ್ ಪಿಂಚಣಿದಾರರ ಜಂಟಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಫೆ.೨೭ರಂದು ಸಾರ್ವಜನಿಕ ಉದ್ಯಮಗಳ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಇನ್ನು ಮುಂದೆ ತುಟ್ಟಿ ಭತ್ಯೆ ಕೊಡುವ ನಿರ್ಧಾರವನ್ನು ಆಯಾ ಇಲಾಖೆಗಳ ಹಣಕಾಸಿನ ಪರಿಸ್ಥಿತಿಯನ್ನು … Read more

ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಷ್ಟ್ರೀಯ ಹೆದ್ದಾರಿ-234ರ ಅಂಡರ್ ಬ್ರಿಜ್ ಬಳಿ ಅಪಘಾತಗಳು ಹೆಚ್ಚು

ವಿಜಯ ದರ್ಪಣ ನ್ಯೂಸ್…. ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಷ್ಟ್ರೀಯ ಹೆದ್ದಾರಿ-234ರ ಅಂಡರ್ ಬ್ರಿಜ್ ಬಳಿ ಅಪಘಾತಗಳು ಹೆಚ್ಚು ಶಿಡ್ಲಘಟ್ಟ : ರಾಷ್ಟ್ರೀಯ ಹೆದ್ದಾರಿ-234ರ ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದಲ್ಲಿ ದಿನದ 24 ಗಂಟೆ ಸದಾ ವಾಹನಗಳ ದಟ್ಟಣೆಯಿದ್ದು, ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಘಾತಗಳು ಹೆಚ್ಚುತ್ತಿವೆ ಭಾರಿ ವಾಹನಗಳ ಸಂಚಾರದ ಒತ್ತಡದಿಂದ ಅಂಡರ್‌ಪಾಸ್‌ನಲ್ಲಿ ಅಳವಡಿಸಿರುವ ಚರಂಡಿಯ ಕಬ್ಬಿಣದ ಸರಳುಗಳ ವೆಲ್ಡಿಂಗ್ ಕಿತ್ತು ಬಂದು ಮೇಲ್ಮುಖವಾಗಿ ನಿಂತಿದೆ ವೇಗವಾಗಿ ಬರುವ ವಾಹನಗಳಿಗೆ ಮೇಲಕ್ಕೆ ಎದ್ದಿರುವ ಕಬ್ಬಿಣದ ಸರಳು ಸಿಕ್ಕಿ ಹಾಕಿಕೊಂಡು ಅಪಘಾತಗಳು ಸಂಭವಿಸುತ್ತಿವೆ. … Read more

ಸಮಾಜದಲ್ಲಿ ಪತ್ರಿಕೆ ಸಂಪಾದಕರು ಮುಖ್ಯ ವಾಹಿನಿಗೆ ಬರಲಿ : ವೇಣುಗೋಪಾಲ್ ನಾಯಕ್

ವಿಜಯ ದರ್ಪಣ ನ್ಯೂಸ್…. ಸಮಾಜದಲ್ಲಿ ಪತ್ರಿಕೆ ಸಂಪಾದಕರು ಮುಖ್ಯ ವಾಹಿನಿಗೆ ಬರಲಿ : ವೇಣುಗೋಪಾಲ್ ನಾಯಕ್ ಮೈಸೂರಿನ ಹೃದಯ ಭಾಗದಲ್ಲಿ ಇತ್ತೀಚೆಗೆ ನಡೆದ ಭಾರತೀಯ ಸಣ್ಣ ಮತ್ತು ಮಧ್ಯಮ ಸುದ್ದಿ ಪತ್ರಿಕೆಗಳ ಸಂಘ ಕರ್ನಾಟಕ ರಾಜ್ಯ ಸಮಿತಿ ಆಶ್ರಯದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದ ಸಂಘದ ರಾಷ್ಟ್ರೀಯ ಹಿರಿಯ ಸಂಪಾದಕ ವೇಣುಗೋಪಾಲ್ ನಾಯ್ಕ, ಸಾಮಾಜಿಕ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಬಹಳ ಮುಖ್ಯ ಎಂದು ಹೇಳಿದರು. ಪತ್ರಕರ್ತರು ತಮ್ಮ ವೃತ್ತಿಯ ಜೊತೆಗೆ ಕುಟುಂಬ ಮತ್ತು ಮಕ್ಕಳ ಭವಿಷ್ಯದ ಬಗ್ಗೆಯೂ ಕಾಳಜಿ … Read more

ಭಾಗ್ಯನಗರದಲ್ಲಿ ಅದ್ದೂರಿ ಪತ್ರಿಕಾ ದಿನಾಚರಣೆ

ವಿಜಯ ದರ್ಪಣ ನ್ಯೂಸ್….. ಭಾಗ್ಯನಗರದಲ್ಲಿ ಅದ್ದೂರಿ ಪತ್ರಿಕಾ ದಿನಾಚರಣೆ ಬಾಗೇಪಲ್ಲಿ: ಪಟ್ಟಣದ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲ್ಲೂಕು ಘಟಕದ ವತಿಯಿಂದ ಡಿ.ವಿ.ಜಿ ರಸ್ತೆಯಲ್ಲಿರುವ ನಂದಗೋಕಲ್ ಹೋಟಲ್ ಮೇಲ್ಬಾಗದಲ್ಲಿನ ಬೃಂದಾವನ ಬ್ಯಾಂಕ್ವೆಟ್ ಹಾಲ್ ನಲ್ಲಿ ಪತ್ರಿಕಾ ದಿನಾಚರಣೆ ಹಾಗೂ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆಮಲ್ಲಿಕಾರ್ಜನ್  ಕಾರ್ಯಕ್ರಮದ ಉದ್ಘಾಟನೆ ಮಾಡಿದ್ದರು. ಅವರು ಮಾತನಾಡಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ನೂತನ ಅಧ್ಯಕ್ಷ ಬಿ.ಎ.ಬಾಬಾಜಾನ್ ರವರ ಅಧ್ಯಕ್ಷ ತೆಯಲ್ಲಿ … Read more

ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್… ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬ ಆಚರಣೆ ಕೋಲಾರ, ಮೇ 18: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ 94ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ  ನಗರದ ಸಾಯಿಬಾಬಾ ಮಂದಿರದಲ್ಲಿ ದೇವೇಗೌಡರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕರ್ತ ರೊಂದಿಗೆ ಕೇಕ್ ಕತ್ತರಿಸಿ ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಿದರು. ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ದೇಶದಲ್ಲಿ … Read more

ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಿದ ಶಾಸಕರು 

ವಿಜಯ ದರ್ಪಣ ನ್ಯೂಸ್…. ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಿದ ಶಾಸಕರು    ತಾಂಡವಪುರ ಮೇ 19 2024-25ನೇ ಸಾಲಿನ ತೀವ್ರತರ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ನಂಜನಗೂಡು ತಾಲೂಕಿನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ನಂಜನಗೂಡಿನ ವಾಲ್ಮೀಕಿ ಸಮುದಾಯ ಭವನದಲ್ಲಿ ಶಾಸಕರು ವಿತರಣೆ ಮಾಡಿ ಶುಭ ಹಾರೈಸಿದರು. ಈ ಯೋಜನೆಯ ಮೂಲಕ ವಿಶೇಷ ಚೇತನರ ದೈನಂದಿನ ಸಂಚಾರ ಸುಲಭವಾಗುವುದರೊಂದಿಗೆ, ಸ್ವಾವಲಂಬಿ ಬದುಕಿಗೆ ಮತ್ತಷ್ಟು ಪ್ರೇರಣೆ ದೊರಕಲಿದೆ ಎಂಬ ವಿಶ್ವಾಸವಿದೆ. ಸರ್ಕಾರದ … Read more

ಶಾಸಕ ಬಿ ಎನ್ ರವಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆ : ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಸನ್ಮಾನ…

ವಿಜಯ ದರ್ಪಣ ನ್ಯೂಸ್…. ಶಾಸಕ ಬಿ ಎನ್ ರವಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆ : ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಸನ್ಮಾನ… ಶಿಡ್ಲಘಟ್ಟ : ಜನರ ಹಿತಕ್ಕಾಗಿ ಸೇವೆ ಸಲ್ಲಿಸುವ ಮನವುಳ್ಳ ಮಾಜಿ ಪ್ರದಾನಿ ಹೆಚ್.ಡಿ. ದೇವೇಗೌಡ ಅವರು ನಾಡಿನ ನೆಲ-ಜಲದ ವಿಚಾರ ಬಂದಾಗ ಪಕ್ಷ ಭೇದ ಮರೆತು ಹೋರಾಟಕ್ಕೆ ಮುಂದಾಗುವ ಮತ್ತು ರೈತರ ಪರವಾಗಿ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಆದರ್ಶ ನಾಯಕತ್ವಕ್ಕೆ … Read more

ನಂದಿ ಬೆಟ್ಟದಲ್ಲಿ ಯಶಸ್ವಿಯಾಗಿ ನಡೆದ ಕನ್ನಡ ಜಾಗೃತಿ ವೇದಿಕೆ ಕಾರ್ಯಾಗಾರ  

ವಿಜಯ ದರ್ಪಣ ನ್ಯೂಸ್….. ನಂದಿ ಬೆಟ್ಟದಲ್ಲಿ ಯಶಸ್ವಿಯಾಗಿ ನಡೆದ ಕನ್ನಡ ಜಾಗೃತಿ ವೇದಿಕೆ ಕಾರ್ಯಾಗಾರ   ಚಿಕ್ಕಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆ ವತಿಯಿಂದ ತಾರೀಖು-17-05-2026 ದಂದು,ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ ಪ್ರಸಿದ್ದ ನಂದಿಗಿರಿದಾಮದಲ್ಲಿನ ಸಭಾಂಗಣದಲ್ಲಿ , ಒಂದು ದಿನದ ಕಾರ್ಯಾಗಾರವನ್ನು ಗಣ್ಯರು  ಗಿಡಕ್ಕೆ ನೀರು ಹಾಕುವ ಮೂಲಕ  ಉದ್ಘಾಟಿಸಲಾಯಿತು. ಕಾರ್ಯಾಗಾರದಲ್ಲಿ ವೇದಿಕೆಯ ಪದಾಧಿಕಾರಿಗಳ ಜವಾಬ್ದಾರಿಯ ವ್ಯಾಪ್ತಿ, ಸಂಘಟನೆಯ ಶಿಸ್ತು, ಗುರಿ ಉದ್ದೇಶಗಳ ಬಗ್ಗೆ ಮಾಹಿತಿಯನ್ನು ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ ದೇವರವರು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ.ಕೆ.ಪಿ.ವೆಂಕಟೇಶ್ ರವರು ಸಂಘಟನೆ … Read more

ಮತಪರಿಷ್ಕರಣೆ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಜಟಾಪಟಿ

ವಿಜಯ ದರ್ಪಣ ನ್ಯೂಸ್… ಮತಪರಿಷ್ಕರಣೆ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಜಟಾಪಟಿ ತಾಂಡವಪುರ ಮೇ 18: ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದರೆ, ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಯಾವುದೇ ಗೊಂದಲವಿಲ್ಲದೇ ಎಸ್ಐಆರ್ ಪ್ರಕ್ರಿಯೆ ನಡೆಸುವಂತೆ ಒತ್ತಾಯಿಸಿದವು. ಮೈಸೂರಿನ ಜಿಪಂ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮತದಾರರ ಮ್ಯಾಪಿಂಗ್ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆಯಲ್ಲಿ ಕಾಂಗ್ರೆಸ್, ಬಿಎಸ್.ಪಿ ಮತ್ತು ಎಸ್ಡಿಪಿಐ ಪಕ್ಷಗಳು ಜಿಲ್ಲೆಯಲ್ಲಿ ಮತದಾರರ … Read more

ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆಗೆ ಡಿಸಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ

ವಿಜಯ ದರ್ಪಣ ನ್ಯೂಸ್…. ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆಗೆ ಡಿಸಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ ತಾಂಡವಪುರ ಮೇ 19 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಮೇ 20 ರಿಂದ ಅನಿರ್ಧಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಖಾಸಗಿ ವಾಹನ ಮಾಲೀಕರ ಸಂಘ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು … Read more