ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದೇವನಹಳ್ಳಿಯಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ.

​ವಿಜಯ ದರ್ಪಣ ನ್ಯೂಸ್…. ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದೇವನಹಳ್ಳಿಯಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ. ​ದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಹಾಗೂ  ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಕುಟುಂಬದ ವಿರುದ್ಧ ಮಾಧ್ಯಮಗಳ ಮುಂದೆ ನಿರಂತರವಾಗಿ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಹಾಗೂ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವದಂತಹ ಪವಿತ್ರ ಕಾರ್ಯಕ್ರಮದಲ್ಲಿ ಜನರನ್ನು ಪ್ರಚೋದಿಸಿದ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಬೇಜವಾಬ್ದಾರಿ ನಡವಳಿಕೆಯನ್ನು ಖಂಡಿಸಿ ದೇವನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಬೃಹತ್ ಹೋರಾಟ … Read more

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹವಾಮಾನ ಬದಲಾವಣೆ ಕುರಿತು ಕಾರ್ಯಗಾರ

ವಿಜಯ ದರ್ಪಣ ನ್ಯೂಸ್….. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹವಾಮಾನ ಬದಲಾವಣೆ ಕುರಿತು ಕಾರ್ಯಗಾರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜೂ.30 ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ಸರ್ಕಾರದ ವಿವಿಧ ಇಲಾಖೆಗಳು, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು, ನಾಗರಿಕ ಸಮಾಜ ಸಂಘಟನೆಗಳು ಹಾಗೂ ಸಾರ್ವಜನಿಕರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ ಭವನದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ … Read more

ಮತದಾರರ ಪಟ್ಟಿ ಪರಿಷ್ಕರಣೆಗೆ ಚಾಲನೆ  ಎಲ್ಲಾ ಬಿ ಎಲ್ ಓ ಗಳಿಗೆ ಗ್ರಾಮ ಪಂಚಾಯತಿಯಿಂದ ಸಹಕಾರ ನೀಡಲು ಬದ್ಧ :ಪಿ ಡಿ ಓ ಪ್ರಕಾಶ್

ವಿಜಯ ದರ್ಪಣ ನ್ಯೂಸ್…. ಮತದಾರರ ಪಟ್ಟಿ ಪರಿಷ್ಕರಣೆಗೆ ಚಾಲನೆ  ಎಲ್ಲಾ ಬಿ ಎಲ್ ಓ ಗಳಿಗೆ ಗ್ರಾಮ ಪಂಚಾಯತಿಯಿಂದ ಸಹಕಾರ ನೀಡಲು ಬದ್ಧ :ಪಿ ಡಿ ಓ ಪ್ರಕಾಶ್ ತಾಂಡವಪುರ ಜೂನ್ 30 ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಎಸ್ಐಆರ್ ಈ ಕಾರ್ಯಕ್ರಮಕ್ಕೆ ಕೇಂದ್ರ ಬಿಜೆಪಿ ಸರ್ಕಾರದ ವಿರೋಧ ಪಕ್ಷದವರು ವಿರೋಧ ವ್ಯಕ್ತಪಡಿಸಿ ಹೋರಾಟ ಮಾಡಿದರೂ ಸಹ ಕೇಂದ್ರ ಚುನಾವಣಾ ಆಯೋಗದ ಆದೇಶದವರಿಗೆ ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ ಇಂದು ರಾಜ್ಯದ್ಯಂತ ಮತದಾರರ ಪಟ್ಟಿ ಪರಿಷ್ಕರಣೆಗೆ … Read more

ಇಬ್ಬರು ಭದ್ರತಾ ಸಿಬ್ಬಂದಿಯ ಜಗಳ ಕೊಲೆಯಲ್ಲಿ ಅಂತ್ಯ ಪೋಲಿಸರು ದೂರು ದಾಖಲಿಸಿ ತನಿಖೆ

ವಿಜಯ ದರ್ಪಣ ನ್ಯೂಸ್…. ಇಬ್ಬರು ಭದ್ರತಾ ಸಿಬ್ಬಂದಿಯ ಜಗಳ ಕೊಲೆಯಲ್ಲಿ ಅಂತ್ಯ ಪೋಲಿಸರು ದೂರು ದಾಖಲಿಸಿ ತನಿಖೆ ಶಿಡ್ಲಘಟ್ಟ : ಹಂದಿ ಮಾಂಸದ ವಿಚಾರವಾಗಿ ಭಾನುವಾರ ರಾತ್ರಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ವಾಗ್ವಾದ ತಾರಕಕ್ಕೇರಿದ ಸಮಯದಲ್ಲಿ ದಿವಾನ್ ಸಿಂಗ್ ಆಯುಧದಿಂದ ಹಲ್ಲೆ ನಡೆಸಿದ ಪರಿಣಾಮ ಪಂಕಜ್ ಬರ್ಮನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಚಿಂತಾಮಣಿ ತಾಲ್ಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಗೆ ಬರುವ ಹಲಸೂರು ದಿನ್ನೆ ಗ್ರಾಮ ಸಮೀಪದ ‘ಮಿರಾಕಲ್ … Read more

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಜೂ.30 ರಿಂದ ಬಿಎಲ್ಒ ಗಳು ಮನೆ ಮನೆ ಭೇಟಿ:ಡಿಸಿ

ವಿಜಯ ದರ್ಪಣ ನ್ಯೂಸ್…. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಜೂ.30 ರಿಂದ ಬಿಎಲ್ಒ ಗಳು ಮನೆ ಮನೆ ಭೇಟಿ:ಡಿಸಿ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜೂ.29: ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ ತಿಳಿಸಿದ್ದಾರೆ. ಚುನಾವಣೆಗೆ ಕಾಲಕಾಲಕ್ಕೆ ನಡೆಸುವ ಕಾನೂನು … Read more

ಅಕ್ಕಿಪೇಟೆ ಮುಖ್ಯರಸ್ತೆಯ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ: ಅಭಿವೃದ್ಧಿ ಕಾಮಗಾರಿಗಳಿಗೆ ದಿನೇಶ್ ಗುಂಡೂರಾವ್ ಚಾಲನೆ

ವಿಜಯ ದರ್ಪಣ ನ್ಯೂಸ್….. ಅಕ್ಕಿಪೇಟೆ ಮುಖ್ಯರಸ್ತೆಯ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ: ಅಭಿವೃದ್ಧಿ ಕಾಮಗಾರಿಗಳಿಗೆ ದಿನೇಶ್ ಗುಂಡೂರಾವ್ ಚಾಲನೆ ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಟನ್‌ಪೇಟೆ ವಾರ್ಡ್-120ರ ಅಕ್ಕಿಪೇಟೆ ಮುಖ್ಯರಸ್ತೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ ಎಲ್‌ಇಡಿ ಬೀದಿ ದೀಪಗಳ ಕಾಮಗಾರಿಯನ್ನು ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಟನ್‌ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್. ಶ್ರೀನಿವಾಸ್ ಮೂರ್ತಿ, ಗುತ್ತಿಗೆದಾರ ಚಂದ್ರಮೋಹನ್, ಕಾಂಗ್ರೆಸ್ ಮುಖಂಡರು, ಸ್ಥಳೀಯ ನಿವಾಸಿಗಳು … Read more

ಬೆಂಗಳೂರಿನ ಅಪೋಲೋ ಆಸ್ಪತ್ರೆಯು ಪಾರ್ಶ್ವವಾಯು ಮತ್ತು ಎದೆನೋವು ಆರೈಕೆಗೆ ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಿಂದ ಎರಡು ಪ್ರಮಾಣೀಕರಣ ಪಡೆದ ಮೊದಲ ಸಂಸ್ಥೆಯಾಗಿದೆ

ವಿಜಯ ದರ್ಪಣ ನ್ಯೂಸ್…. ಬೆಂಗಳೂರಿನ ಅಪೋಲೋ ಆಸ್ಪತ್ರೆಯು ಪಾರ್ಶ್ವವಾಯು ಮತ್ತು ಎದೆನೋವು ಆರೈಕೆಗೆ ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಿಂದ ಎರಡು ಪ್ರಮಾಣೀಕರಣ ಪಡೆದ ಮೊದಲ ಸಂಸ್ಥೆಯಾಗಿದೆ ಬೆಂಗಳೂರು, ಜೂನ್ 30, 2026: ಬೆಂಗಳೂರಿನ ಅಪೋಲೋ ಆಸ್ಪತ್ರೆಯು ಅಮೆರಿಕನ್ ಹಾರ್ಟ್ ಅಸೋಸಿಯೇಷನ್®️ (ಎ.ಎಚ್.ಎ) ನಿಂದ ಸಮಗ್ರ ಪಾರ್ಶ್ವವಾಯು ಕೇಂದ್ರ ಮತ್ತು ಸಮಗ್ರ ಎದೆನೋವು ಕೇಂದ್ರದ ಪ್ರಮಾಣೀಕರಣಗಳನ್ನು ಪಡೆದ ಭಾರತದ ಮೊದಲ ಆಸ್ಪತ್ರೆ ಎನಿಸಿದ್ದು ಇದು ಎರಡು ಅತ್ಯಂತ ಸಮಯ ಸೂಕ್ಷ್ಮತೆಯ ವೈದ್ಯಕೀಯ ಪರಿಸ್ಥಿತಿಗಳ ನಿರ್ವಹಣೆಯಲ್ಲಿ ತುರ್ತು ಆರೈಕೆಯಲ್ಲಿ ಮಹತ್ತರ … Read more

ಹಿಂದಿನಂತೆ ಚುನಾವಣಾ ಆಯೋಗ ಈಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ : ಮಾಜಿ ಸಿ ಎಂ ಸಿದ್ದರಾಮಯ್ಯ ಆಕ್ರೋಶ

ವಿಜಯ ದರ್ಪಣ ನ್ಯೂಸ್…. ಹಿಂದಿನಂತೆ ಚುನಾವಣಾ ಆಯೋಗ ಈಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ : ಮಾಜಿ ಸಿ ಎಂ ಸಿದ್ದರಾಮಯ್ಯ ಆಕ್ರೋಶ ತಾಂಡವಪುರ ಜೂನ್ 29 ಮೈಸೂರಿನ ಜೆಕೆ ಗ್ರೌಂಡ್ ನಲ್ಲಿ ನಡೆದ ಎಸ್‌ಐಆರ್ ಜಾಗೃತಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮಾತನಾಡುತ್ತಾಹಿಂದಿನಂತೆ ಚುನಾವಣಾ ಆಯೋಗ ಈಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ – ಎಸ್‌ಐಆರ್ ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ ನಾವು ನೋಡಿದ್ದೇವೆ. ಬಿಜೆಪಿಯವರು ಅಧಿಕಾರದಲ್ಲಿ ಉಳಿಯಲು ಏನು ಬೇಕಾದರೂ ಮಾಡಲು … Read more

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ

ವಿಜಯ ದರ್ಪಣ ನ್ಯೂಸ್….. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ ತಾಂಡವಪುರ ಜೂನ್ 29-ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಗರಾಭಿವೃದ್ಧಿ ಸಚಿವರು ಹಾಗೂ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಪ್ರಕೃತಿ ವಿಕೋಪ ನಿರ್ವಹಣಾ ಉಸ್ತುವಾರಿ ಸಚಿವ ಡಾ. ಎಸ್ ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು ಮೈಸೂರಿನ ಜಿಲ್ಲಾ ಪಂಚಾಯತ್‍ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ … Read more

ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೋ ತಡೆಗಟ್ಟಲು ಲಸಿಕೆ ಹಾಕಿಸಿಕೊಳ್ಳಿ :ಎನ್ ಚಂದ್ರು

ವಿಜಯ ದರ್ಪಣ ನ್ಯೂಸ್….. ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೋ ತಡೆಗಟ್ಟಲು ಲಸಿಕೆ ಹಾಕಿಸಿಕೊಳ್ಳಿ :ಎನ್ ಚಂದ್ರು ತಾಂಡವಪುರ ಜೂನ್ 29 ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರದ ಹದಿನಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಸುಮಾರು ಒಂದು ಸಾವಿರದ 563 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಯಿತು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ತಾಂಡವಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ … Read more