ಧರ್ಮ ಸಂಸ್ಕೃತಿ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜವನ್ನು ಸುಸ್ಥಿತಿಯಲ್ಲಿಡಲು ರಂಗಭೂಮಿ ಶಕ್ತಿ ಹೊಂದಿದೆ
ವಿಜಯ ದರ್ಪಣ ನ್ಯೂಸ್…. ಧರ್ಮ ಸಂಸ್ಕೃತಿ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜವನ್ನು ಸುಸ್ಥಿತಿಯಲ್ಲಿಡಲು ರಂಗಭೂಮಿ ಶಕ್ತಿ ಹೊಂದಿದೆ ಧರ್ಮ ಸಂಸ್ಕೃತಿ ಸೌಹಾರ್ದತ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜವನ್ನು ಸುಸ್ಥಿತಿಯಲ್ಲಿಡುವ ಮುಖ್ಯ ಕಾರ್ಯವನ್ನು ರಂಗಭೂಮಿ ನಿರ್ವಹಿಸುವ ಶಕ್ತಿ ಹೊಂದಿದೆ ಎಂದು ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ನುಡಿದರು. ಅವರು ಇಂದು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಆಯೋಜಿಸಿದ್ದ ಶಿವಮೊಗ್ಗ ರಂಗಾಯಣ ನಿರ್ಮಿತ ಜನಪ್ರಿಯ ಕಥೆಗಾರ ಮತ್ತು ಕಾದಂಬರಿಕಾರ ಬೋಳುವಾರು ಮಹಮ್ಮದ್ ಕುಂಞ ಅವರ ದೀರ್ಘ … Read more





