ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದು 3 ವರ್ಷ ಮುಗಿದಿದೆ ತಾಲ್ಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಮುಖಂಡರ ಕೊಡುಗೆ ಏನು : ಪೂಲಕುಂಟಲಹಳ್ಳಿ ರಘುನಾಥ್ ರೆಡ್ಡಿ
ವಿಜಯ ದರ್ಪಣ ನ್ಯೂಸ್….. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದು 3 ವರ್ಷ ಮುಗಿದಿದೆ ತಾಲ್ಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಮುಖಂಡರ ಕೊಡುಗೆ ಏನು : ಪೂಲಕುಂಟಲಹಳ್ಳಿ ರಘುನಾಥ್ ರೆಡ್ಡಿ ಶಿಡ್ಲಘಟ್ಟ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವಿದೆ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ಮಾತು ನಡೆಯುತ್ತದೆ ,ವಿಶೇಷ ಅನುದಾನ ತನ್ನಿ, ದರಕಾಸ್ತು ಸಮಿತಿ ರಚಿಸಲು ಸರ್ಕಾರದ ಮೇಲೆ ಒತ್ತಡ ಹಾಕಿ ರೈತರಿಗೆ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತಹ ಕೆಲಸ ಮಾಡಿ ಅದು ಬಿಟ್ಟು ಇವರು ಮಂತ್ರಿಗಳ ಬಳಿ ಶಭಾಶ್ … Read more





