ನೂತನ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ  ಸನ್ಮಾನ

ವಜವವಯ ದರ್ಪಣ ನ್ಯೂಸ್….                 ವಿಜಯ ದರ್ಪಣ ನ್ಯೂಸ್…. ನೂತನ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸನ್ಮಾನ  ತಾಂಡವಪುರ ಜೂನ್ 4 ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರನ್ನು ಚಿಕ್ಕಯ್ಯನ ಛತ್ರ ಹೋಬಳಿಯ ಕಾಂಗ್ರೆಸ್ ಮುಖಂಡರಿಂದ ಅದ್ದೂರಿ ಸ್ವಾಗತ ಕೊರಲಾಯಿತು ಸನ್ಮಾನ ಸ್ವೀಕರಿಸಿದ ಬಳಿಕ ನೂತನ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ ನಿಮ್ಮ ಪ್ರೀತಿಯ ಅಭಿಮಾನಕ್ಕೆ ನಾವು … Read more

ಶಿಡ್ಲಘಟ್ಟದಲ್ಲಿ ಜೂನ್.7 ರಂದು ಶ್ರೀರಾಮ ಶೋಭಾಯಾತ್ರೆ ಪ್ರಚಾರ ವಾಹನಕ್ಕೆ ಚಾಲನೆ

ವಿಜಯ ದರ್ಪಣ ನ್ಯೂಸ್… ಶಿಡ್ಲಘಟ್ಟದಲ್ಲಿ ಜೂನ್.7 ರಂದು ಶ್ರೀರಾಮ ಶೋಭಾಯಾತ್ರೆ ಪ್ರಚಾರ ವಾಹನಕ್ಕೆ ಚಾಲನೆ ಶಿಡ್ಲಘಟ್ಟ : ಯುವ ಪೀಳಿಗೆಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶ ಹಾಗು ಮರ್ಯಾದಾ ಪುರುಷೋತ್ತಮ ಶ್ರೀರಾಮನ ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಜೂನ್.7ರಂದು ಶ್ರೀರಾಮ ಶೋಭಾಯಾತ್ರೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಶ್ರೀರಾಮ ಶೋಭಾಯಾತ್ರೆ ಆಚರಣಾ ಸಮಿತಿ ಅಧ್ಯಕ್ಷ ಬಿ. ವೆಂಕಟೇಶ್ ತಿಳಿಸಿದರು. ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಇರುವ ಶ್ರೀ ಸಲ್ಲಾಪುರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ “ಶೋಭಾಯಾತ್ರೆಯ … Read more

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ ಮತ್ತು ಸಾಧನೆಗಳು ಯುವ ಜನತೆಗೆ ಸ್ಪೂರ್ತಿ ಮೂಲವಾಗಲಿ:  ಶ್ರೀಕಂಠ

ವಿಜಯ ದರ್ಪಣ ನ್ಯೂಸ್….. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ ಮತ್ತು ಸಾಧನೆಗಳು ಯುವ ಜನತೆಗೆ ಸ್ಪೂರ್ತಿ ಮೂಲವಾಗಲಿ:  ಶ್ರೀಕಂಠ ತಾಂಡವಪುರ ಜೂನ್ 4 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲೂಕು ಅಧ್ಯಕ್ಷ ಶ್ರೀಕಂಠ ಅಧ್ಯಕ್ಷತೆಯಲ್ಲಿ ಮೈಸೂರು ನಂಜನಗೂಡು ಊಟಿ ರಸ್ತೆ ಕಬಿನಿ ಸೇತುವೆ ಬಳಿ ಇರುವಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು ಪುಷ್ಪಾರ್ಚನೆ ಮಾಡಿ ಮಾತನಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು … Read more

ಆಗಸ್ಟ್ 21 ರಿಂದ 23 ರ ವರೆಗೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅಧಾಲತ್

ವಿಜಯ ದರ್ಪಣ ನ್ಯೂಸ್….. ಆಗಸ್ಟ್ 21 ರಿಂದ 23 ರ ವರೆಗೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅಧಾಲತ್ ಶಿಡ್ಲಘಟ್ಟ : ಸುಪ್ರೀಂಕೋರ್ಟ್ ಮತ್ತು ರಾಜ್ಯ ಹೈಕೋರ್ಟ್ ನಿರ್ದೇಶನದ ಮೇರೆಗೆ, ಮುಂಬರುವ ಆಗಸ್ಟ್ 21ರಿಂದ 23 ರವರೆಗೆ ಮೂರು ದಿನಗಳ ಕಾಲ “ಸಮಾಧಾನ ಸಮಾರೋಹ-2026” ಎಂಬ ವಿಶೇಷ ಲೋಕ ಅದಾಲತ್‌ ಆಯೋಜಿಸಲಾಗುತ್ತಿದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್‌ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಅವರು ಮಾತನಾಡಿ ನ್ಯಾಯಾಧೀಶರು, ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳನ್ನು … Read more

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ, ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ 

ವಿಜಯ ದರ್ಪಣ ನ್ಯೂಸ್…. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ, ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ  ಕನಕಪುರ: ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ, ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮವನ್ನು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ, ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ಕೆ ಎನ್ ಸುನೀತಾ ಅವರು, ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ನಾಲ್ವಡಿಯವರು 1884 ಜೂನ್ 4 ರಂದು ಜನಿಸಿದರು, ಅವರು ಮೈಸೂರು … Read more

ಜಿಲ್ಲೆಯಲ್ಲಿ ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ವಿಜಯ ದರ್ಪಣ ನ್ಯೂಸ್… ಜಿಲ್ಲೆಯಲ್ಲಿ ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ.04,: ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂಧರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ ವೇದಿಕೆಯಲ್ಲಿ ವಿವಿಧ ತಳಿಯ “ಮಾವು ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ” ವನ್ನು … Read more

ನೇರಳೆ ಹಣ್ಣು ಕೀಳಲು ಹೋಗಿದ್ದ ಯುವಕ ಜಾರಿ ಬಿದ್ದು ಸಾವು, ಶವವಿಟ್ಟು ಪರಿಹಾರಕ್ಕಾಗಿ ಕುಟುಂಬಸ್ಥರ ಪ್ರತಿಭಟನೆ.

ವಿಜಯ ದರ್ಪಣ ನ್ಯೂಸ್…. ನೇರಳೆ ಹಣ್ಣು ಕೀಳಲು ಹೋಗಿದ್ದ ಯುವಕ ಜಾರಿ ಬಿದ್ದು ಸಾವು: ಶವವಿಟ್ಟು ಪರಿಹಾರಕ್ಕಾಗಿ ಕುಟುಂಬಸ್ಥರ ಪ್ರತಿಭಟನೆ. ವಿಜಯಪುರ ,ದೇವನಹಳ್ಳಿ ತಾಲ್ಲೂಕು : ವಿಜಯಪುರ ಹಾಲು ಶಿಥಲೀಕರಣ ಘಟಕದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ, ನರಸಿಂಹಮೂರ್ತಿ ಎಂಬಾತ, ಶಿಥಲೀಕರಣದ ಆವರಣದಲ್ಲಿರುವ ನೇರಳೆ ಮರದಲ್ಲಿ ಹಣ್ಣು ಕೀಳಲು ಹೋಗಿದ್ದಾಗ ಜಾರಿ ಕೆಳಗೆ ಬಿದ್ದು, ಮೃತಪಟ್ಟಿದ್ದು, ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮೃತದೇಹವನ್ನು ಬಮೂಲ್ ಶಿಥಲೀಕರಣ ಕೇಂದ್ರದ ಮುಂಭಾಗದಲ್ಲಿಟ್ಟು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹೋಬಳಿಯ ಪುರ … Read more

ಜಿಲ್ಲೆಯಲ್ಲಿ ಜೂ.5 ವರೆಗೆ ಮಿಂಚು ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ವಿಜಯ ದರ್ಪಣ ನ್ಯೂಸ್…. ಜಿಲ್ಲೆಯಲ್ಲಿ ಜೂ.5 ವರೆಗೆ ಮಿಂಚು ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ ಜಿಲ್ಲೆ ಜೂ.03: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 3 ದಿನಗಳ ಕಾಲ (ದಿನಾಂಕ:03.06.2026 ರಿಂದ 05.06.2026 ರವರೆಗೆ) ಮಿಂಚು ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು … Read more

ಜೂನ್ 12 ಕ್ಕೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

ವಿಜಯ ದರ್ಪಣ ನ್ಯೂಸ್…. ಜೂನ್ 12 ಕ್ಕೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜೂ 03: ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ … Read more

ಪಲ್ಸ್ ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್… ಪಲ್ಸ್ ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜೂನ್. 03 ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 01 ರವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಡಾ … Read more