ಕನ್ನಡ ಚಳುವಳಿಗಳ ಪಿತಾಮಹ ಅ.ನ.ಕೃ ಕನ್ವೆನ್ಷನ್ ಸೆಂಟರ್ ಮತ್ತು ಚಲನಚಿತ್ರರಂಗದ ಧೃವತಾರೆ ಡಾ.ಪುನೀತ್ ರಾಜ್ ಕುಮಾರ್ ಸಭಾಂಗಣ ಲೋಕರ್ಪಣೆ
ವಿಜಯ ದರ್ಪಣ ನ್ಯೂಸ್…. ಕನ್ನಡ ಚಳುವಳಿಗಳ ಪಿತಾಮಹ ಅ.ನ.ಕೃ ಕನ್ವೆನ್ಷನ್ ಸೆಂಟರ್ ಮತ್ತು ಚಲನಚಿತ್ರ ರಂಗದ ಧೃವತಾರೆ ಡಾ.ಪುನೀತ್ ರಾಜ್ ಕುಮಾರ್ ಸಭಾಂಗಣ ಲೋಕರ್ಪಣೆ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಯಡಿಯೂರು ವಾರ್ಡ್ ನಲ್ಲಿ ಅ.ನ.ಕೃಷ್ಣರಾಯರ ಕನ್ವೆನ್ಷನ್ ಸೆಂಟರ್ ಮತ್ತು ಡಾ.ಪುನೀತ್ ರಾಜ್ ಕುಮಾರ್ ಸಭಾಂಗಣವನ್ನು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರವರು, ಲೋಕಸಭಾ ಸದಸ್ಯ ಎಲ್.ಎಸ್.ತೇಜಸ್ವಿಸೂರ್ಯ, ನಿರ್ಮಾಪಕಿ ಶ್ರೀಮತಿ ಆಶ್ವಿನಿ ಪುನೀತ್ ರಾಜ್ ಕುಮಾರ್ ರವರು, ಅ.ನ.ಕೃಅವರ ಪುತ್ರ ಗೌತಮ್ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಮಾಜಿ … Read more





