ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮತ್ತು ದಪ್ಪ ಚರ್ಮದ ಕೇಂದ್ರ ಸರ್ಕಾರ : ಎಚ್ ಸಿ ಮಹದೇವಪ್ಪ
ವಿಜಯ ದರ್ಪಣ ನ್ಯೂಸ್…. ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮತ್ತು ದಪ್ಪ ಚರ್ಮದ ಕೇಂದ್ರ ಸರ್ಕಾರ : ಎಚ್ ಸಿ ಮಹದೇವಪ್ಪ ತಾಂಡವಪುರ ಜುಲೈ 17 ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಹಲವು ಕಾರಣಗಳಿಗಾಗಿ ಮಹಾನ್ ಎನಿಸುವ ವಿಷಯಾಧಾರಿತ ಹೋರಾಟಗಳು ಜರುಗಿವೆ. ಮೊದಲು ಸ್ವಾತಂತ್ರ್ಯಕ್ಕಾಗಿ ನಂತರ ಸಮಾನತೆಗಾಗಿ, ದುಡಿಮೆಯ ಹಕ್ಕಿಗಾಗಿ, ಕುಡಿಯುವ ನೀರಿಗಾಗಿ ಮತ್ತು ಶೋಷಣೆಗಳ ವಿರುದ್ಧ ಹತ್ತು ಹಲವು ಹೋರಾಟಗಳು ನಡೆದಿವೆ ಮತ್ತು ಈಗಲೂ ನಡೆಯುತ್ತಿವೆ. ಈ ಬಗ್ಗೆ ಕೇಂದ್ರ ಬಿಜೆಪಿ ಸರ್ಕಾರ ಚಕಾರ ಎತ್ತುತ್ತಿಲ್ಲ … Read more





