ಬಿಳಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಟ್ಯಾಕ್ಟರ್ ವಿತರಣೆ
ವಿಜಯ ದರ್ಪಣ ನ್ಯೂಸ್….. ಬಿಳಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಟ್ಯಾಕ್ಟರ್ ವಿತರಣೆ ತಾಂಡವಪುರ ಜುಲೈ 13 ನಂಜನಗೂಡು ತಾಲ್ಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಬಿಳಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಇಂದು ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರ ಸದಾನಂದ ರವರಿಂದ ಟ್ರ್ಯಾಕ್ಟರ್ ವಿತರಣೆ ಮಾಡಲಾಯಿತು ಜಿಲ್ಲಾ ಸಹಕಾರ ಬ್ಯಾಂಕ್ ವತಿಯಿಂದ ಕಲ್ಕುoದ ಗ್ರಾಮದ ರೈತ ಸಿದ್ದಪ್ಪ ರವರಿಗೆ ಮಧ್ಯಮಾವಧಿ MTL ಸಾಲದ ಮುಖಾಂತರ ಟ್ರ್ಯಾಕ್ಟರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ … Read more





