ಡೇ ಕೇರ್…….., ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……
ವಿಜಯ ದರ್ಪಣ ನ್ಯೂಸ್…. ಡೇ ಕೇರ್…….., ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ…… ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ ಕೆಲವು ಕೇಂದ್ರಗಳಲ್ಲಿ ಮಕ್ಕಳನ್ನು ಅತ್ಯಂತ ನಿಕೃಷ್ಟವಾಗಿ, ಕ್ರೂರವಾಗಿ, ಹಿಂಸಾತ್ಮಕವಾಗಿ, ಹೆದರಿಸುವುದು, ಬೆದರಿಸುವುದು, ವಾಷಿಂಗ್ ಮೆಷೀನಿನಲ್ಲಿ ಹಾಕಿರುವುದು, ಕೆಲವು ಕಡೆ ಬೆಂಕಿ ತೋರಿಸುವುದು, ಮತ್ತೆ ಕೆಲವು ಸಂದರ್ಭಗಳಲ್ಲಿ ನಿದ್ರೆ ಮಾತ್ರೆ ಹಾಕಿ ಮಕ್ಕಳನ್ನು ಮಲಗಿಸುವುದು ಹೀಗೆ ನಾನಾ ರೀತಿಯ ಹೇಯ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಆಗಾಗ ವರದಿಯಾಗುತ್ತಲೇ ಇರುತ್ತದೆ. ಇದೀಗ ಸುದ್ದಿಯಾಗುತ್ತಿರುವುದು ಅಂತಹ … Read more





