ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಅಕಾಡೆಮಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಪರಿಕರ ವಿತರಣೆ
ವಿಜಯ ದರ್ಪಣ ನ್ಯೂಸ್…. ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಅಕಾಡೆಮಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಪರಿಕರ ವಿತರಣೆ ಶಿಡ್ಲಘಟ್ಟ : ಗ್ರಾಮದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುವ ಉದ್ದೇಶದಿಂದ ಶಿಕ್ಷಕಿಯನ್ನು ನೇಮಿಸಿ ವೇತನ, ಪೌಷ್ಟಿಕ ಆಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಅಕಾಡೆಮಿಯೇ ಒದಗಿಸುತ್ತಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಅಕಾಡೆಮಿಯ ಅಧ್ಯಕ್ಷ ಡಿ.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮಳ್ಳೂರಿನ ಡಾ.ಅಂಬೇಡ್ಕರ್ ಭವನದಲ್ಲಿ ರಾತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಅಕಾಡೆಮಿಯ ವತಿಯಿಂದ ಶಾಲಾ ಬ್ಯಾಗ್, ನೋಟ್ ಪುಸ್ತಕ, ಚಪ್ಪಲಿ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿ … Read more





