ಅಪ್ಪೇಗೌಡನಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ವೆಂಕಟರತ್ನಮ್ಮ ಅವರಿಗೆ ಆತ್ಮೀಯ ಬೀಳ್ಕೊಡುಗೆ
ವಿಜಯ ದರ್ಪಣ ನ್ಯೂಸ್…. ಅಪ್ಪೇಗೌಡನಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ವೆಂಕಟರತ್ನಮ್ಮ ಅವರಿಗೆ ಆತ್ಮೀಯ ಬೀಳ್ಕೊಡುಗೆ ಶಿಡ್ಲಘಟ್ಟ : ಅಪ್ಪೇಗೌಡನಹಳ್ಳಿ ಶಾಲೆ ನನಗೆ ಅತ್ಯಂತ ಪ್ರಿಯವಾದ ಶಾಲೆಯಾಗಿದೆ ನಾನು 23 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದು, ಇದೀಗ ಬಡ್ತಿ ಹೊಂದಿ ಮುಖ್ಯ ಶಿಕ್ಷಕಿಯಾಗಿ ಮಳ್ಳೂರು ಶಾಲೆಗೆ ಆಯ್ಕೆಯಾಗಿದ್ದೇನೆ ಎಂದು ಮುಖ್ಯ ಶಿಕ್ಷಕಿ ಎಂ.ವಿ. ವೆಂಕಟರತ್ನಮ್ಮ ತಿಳಿಸಿದರು. ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಸರ್ಕಾರಿ ಶಾಲೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಶಿಕ್ಷಕಿ ಎಂ.ವಿ.ವೆಂಕಟರತ್ನಮ್ಮ ಅವರಿಗೆ ಎಸ್.ಡಿ.ಎಂ.ಸಿ. ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಬೀಳ್ಕೊಡುಗೆ … Read more





