ವಿಜಯದ ನಗುವಿದೆ ಅಡೆತಡೆಗಳ ಆಚೆ
ವಿಜಯ ದರ್ಪಣ ನ್ಯೂಸ್… ವಿಜಯದ ನಗುವಿದೆ ಅಡೆತಡೆಗಳ ಆಚೆ ‘ಕತ್ತಲೆಯ ದಾರಿಯಲ್ಲೂ ಗುರಿ ಸ್ಪಷ್ಟವಾಗಿದ್ದರೆ, ಬೆಳಕಿನ ಕಿರಣ ತಾನಾಗಿಯೇ ಹುಡುಕಿಕೊಂಡು ಬರುತ್ತದೆ.’ ಎನ್ನುವ ಮಾತೊಂದಿದೆ. ಗುರಿಯಿಲ್ಲದ ಜೀವನ ಗರಿ ಬಿಚ್ಚಲು ಸಾಧ್ಯವಿಲ್ಲ ಎಂಬುದು ಸರ್ವವೇದ್ಯ. ಆದ್ದರಿಂದಲೇ ಪ್ರತಿಯೊಬ್ಬರಿಗೂ ಜೀವನದಲ್ಲಿ ತನ್ನದೇ ಆದ ಒಂದು ಗುರಿ ಇರಲೇಬೇಕಾಗುತ್ತದೆ. ಗುರಿಯನ್ನು ನಿರ್ಧರಿಸಿದ ಮಾತ್ರಕ್ಕೆ ಅದನ್ನು ತಲುಪಲಾಗುವುದಿಲ್ಲ. ಏಕೆಂದರೆ ಗುರಿ ಸಾಧನೆಯ ಹಾದಿ ಹೂವಿನ ಹಾಸಿಗೆ ಆಗಿರುವುದಿಲ್ಲ. ಅದು ಕಲ್ಲು ಮುಳ್ಳುಗಳಿಂದ ಕೂಡಿದ ಹಾದಿ. ಹೀಗಾಗಿಯೇ ಗುರಿಯನ್ನು ಹೊಂದಿದ ಎಲ್ಲರೂ … Read more





