ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಾಸಂತಿ ಅಮರ್ ಭೇಟಿ
ವಿಜಯ ದರ್ಪಣ ನ್ಯೂಸ್… ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಾಸಂತಿ ಅಮರ್ ಭೇಟಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊದ್ದಬಳ್ಳಾಪುರ ತಾಲೂಕಿನ ದೊಡ್ಡತುಮಕೂರು ಹಾಗೂ ಕೊಡಿಗೇಹಳ್ಳಿ, ಕಾಡನೂರು ಗ್ರಾಮ ಪಂಚಾಯತಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಾ. ವಾಸಂತಿ ಅಮರ್ ರವರು ಇಂದು ಭೇಟಿ ನೀಡಿದರು. ಚಿಕ್ಕತುಮಕೂರು ಗ್ರಾಮದ ಕೆರೆಯಲ್ಲಿ ಕೈಗಾರಿಕೆಯ ತ್ಯಾಜ್ಯ ನೀರು ಬಿಡುವುದುನ್ನು STP ಪ್ಲಾಂಟ್ ಪರಿಶೀಲಸಿ ಜನರಿಗೆ ಕುಡಿಯುವ ನೀರು ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಿದರು, ಕೊಡಿಗೇಹಳ್ಳಿ … Read more





