ವಿದ್ಯಾರ್ಥಿಗಳು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು: ಶಾಸಕ ಶರತ್ ಬಚ್ಚೇಗೌಡ
ವಿಜಯ ದರ್ಪಣ ನ್ಯೂಸ್…. ವಿದ್ಯಾರ್ಥಿಗಳು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು: ಶಾಸಕ ಶರತ್ ಬಚ್ಚೇಗೌಡ ಟೀಮ್ ಆರ್ ಕೆ ಫೌಂಡೇಶನ್ ಹಾಗೂ ಸಿಲಿಕಾನ್ ಸಿಟಿ ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ತಾವರೆಕೆರೆ : ಹೊಸಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಟೀಮ್ ಆರ್.ಕೆ ಫೌಂಡೇಶನ್ ಹಾಗೂ ಸಿಲಿಕಾನ್ ಸಿಟಿ ಆಸ್ಪತ್ರೆಯ ಸಹಯೋಗದಲ್ಲಿ ಸುಮಾರು 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶಾಸಕ ಶರತ್ … Read more





