ಕಂದಾಯ ಗ್ರಾಮದ ಅಭಿಯಾನದ ಪ್ರಯುಕ್ತ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಾಹಿತಿ ಪಡೆದ ಜಿಲ್ಲಾಧಿಕಾರಿ ಜಿ.ಪ್ರಭು.
ವಿಜಯ ದರ್ಪಣ ನ್ಯೂಸ್….. ಕಂದಾಯ ಗ್ರಾಮದ ಅಭಿಯಾನದ ಪ್ರಯುಕ್ತ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಾಹಿತಿ ಪಡೆದ ಜಿಲ್ಲಾಧಿಕಾರಿ ಜಿ.ಪ್ರಭು ಶಿಡ್ಲಘಟ್ಟ : ಜಿಲ್ಲಾದ್ಯಂತ ಸುಮಾರು 1.10 ಲಕ್ಷ ಜನರಿಗೆ ಹಕ್ಕುಪತ್ರ ನೀಡುವ ಗುರಿ ಹೊಂದಲಾಗಿದ್ದು ಈ ಹಿನ್ನೆಲೆಯಲ್ಲಿ ಸರ್ವೆಯರ್ ಗಳು, ಗ್ರಾಮ ಆಡಳಿತಾಧಿಕಾರಿಗಳು, ತಹಸೀಲ್ದಾರ್ ಗಳು ಹಾಗೂ ಪಿಡಿಒಗಳಿಗೆ ಒಂದೇ ವೇದಿಕೆಯಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು. ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಕಂದಾಯ ಗ್ರಾಮದ ಅಭಿಯಾನದ ಪ್ರಯುಕ್ತ ನಡೆದ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ … Read more





