ಸುಧೀಂದ್ರನಗರ ರಾಯರ ಮಠದಲ್ಲಿ ಗುರುರಾಯರ ಆರಾಧನೆ
ವಿಜಯ ದರ್ಪಣ ನ್ಯೂಸ್….. ಸುಧೀಂದ್ರನಗರ ರಾಯರ ಮಠದಲ್ಲಿ ಗುರುರಾಯರ ಆರಾಧನೆ ಬೆಂಗಳೂರು : ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ನಗರದ ಈಜುಕೊಳ ಬಡಾವಣೆಯ ಸುಧೀಂದ್ರನಗರದ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ‘ಕಲಿಯುಗದ ಕಾಮಧೇನು’ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವನ್ನು ಆಗಸ್ಟ್ 19 ರಿಂದ ಸೆಪ್ಟೆಂಬರ್ 1ರ ವರೆಗೆ ಆಯೋಜಿಸಲಾಗಿದೆ. ಆಗಸ್ಟ್ 19-ಶ್ರೀಮನ್ಮಾಧವತೀರ್ಥ ಮಠಾಧೀಶರಾದ ಶ್ರೀ 1008 ಶ್ರೀ ವಿದ್ಯಾವಲ್ಲಭಮಾಧವತೀರ್ಥ ಶ್ರೀ ಪಾದಂಗಳವರಿಂದ ಸಮಾರಂಭದ ಉದ್ಘಾಟನೆ ಮತ್ತು ಅನುಗ್ರಹ ಸಂದೇಶ. ಭಜನಾ … Read more





