ಭಾರತದ ಪ್ರಗತಿ ಕರ್ನಾಟಕದ ಜತೆ ಜತೆಯಲ್ಲೇ ಆಗಬೇಕು: ಸಿಎಂ ಡಿ ಕೆ ಶಿವಕುಮಾರ್
ವಿಜಯ ದರ್ಪಣ ನ್ಯೂಸ್…. ಭಾರತದ ಪ್ರಗತಿ ಕರ್ನಾಟಕದ ಜತೆ ಜತೆಯಲ್ಲೇ ಆಗಬೇಕು: ಸಿಎಂ ಡಿ ಕೆ ಶಿವಕುಮಾರ್ ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪ್ರಧಾನಿಗೆ ಸಿಎಂ ಮನವಿ ಮೈಸೂರು, ಆ. 01: ಭಾರತ ಪ್ರಗತಿ ಸಾಧಿಸಬೇಕಾದರೆ, ಕರ್ನಾಟಕದೊಂದಿಗೆ ಪ್ರಗತಿ ಸಾಧಿಸಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಒಟ್ಟಾಗಿ ಕೆಲಸ ಮಾಡೋಣ, ಕರ್ನಾಟಕ್ಕೆ ನೆರವು ನೀಡುವಾಗ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. … Read more





