ಜಿಲ್ಲಾಡಳಿತ ಭವನದಲ್ಲಿ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 28 : ನುಲಿಯ ಚಂದಯ್ಯನವರು ತಮ್ಮ ಕಾಯಕ, ಭಕ್ತಿ ಮತ್ತು ಸರಳ ಜೀವನದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದರು. ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾ, ಕಾಯಕಕ್ಕೆ ಗೌರವ ನೀಡಬೇಕು ಎಂಬ ಸಂದೇಶವನ್ನು ಸಾರಿದರು. ಜೀವನದಲ್ಲಿ ಶ್ರಮ, ಪ್ರಾಮಾಣಿಕತೆ, ಭಕ್ತಿ ಮತ್ತು ಸಮಾನತೆಗೆ ವಿಶೇಷ ಸ್ಥಾನಮಾನ ನೀಡಿದ್ದರು. … Read more





