ತಾವರೆಕೆರೆಯಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಜಾಥಾ
ವಿಜಯ ದರ್ಪಣ ನ್ಯೂಸ್…. ತಾವರೆಕೆರೆಯಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಜಾಥಾ ತಾವರೆಕೆರೆ: ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ ಪೊಲೀಸ್ ಠಾಣೆ ಹಾಗೂ ತಾವರೆಕೆರೆ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾವರೆಕೆರೆ ಗ್ರಾಮದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ತಾವರೆಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ಗ್ರಾಮದ ಪ್ರಮುಖ … Read more





