ರೇಷ್ಮೆ ಆಧಾರಿತ ಕೈಗಾರಿಕೆಗಳು, ಮಹಿಳೆಯರಿಗೆ ಗಾರ್ಮೆಂಟ್ಸ್ ತಾಲ್ಲೂಕಿನಲ್ಲೇ ಸ್ಥಾಪಿಸಬೇಕು : ಸಾಮಾಜಿಕ ಹೋರಾಟಗಾರ ನವಾಜ್ ಪಾಷ
ವಿಜಯ ದರ್ಪಣ ನ್ಯೂಸ್…. ರೇಷ್ಮೆ ಆಧಾರಿತ ಕೈಗಾರಿಕೆಗಳು, ಮಹಿಳೆಯರಿಗೆ ಗಾರ್ಮೆಂಟ್ಸ್ ತಾಲ್ಲೂಕಿನಲ್ಲೇ ಸ್ಥಾಪಿಸಬೇಕು : ಸಾಮಾಜಿಕ ಹೋರಾಟಗಾರ ನವಾಜ್ ಪಾಷ ಶಿಡ್ಲಘಟ್ಟ : ರೇಷ್ಮೆ ಉದ್ಯಮವನ್ನೇ ಅವಲಂಬಿಸಿರುವ ಜನರಿಗೆ ಅನುಕೂಲವಾಗುವಂತೆ ರೇಷ್ಮೆ ಆಧಾರಿತ ಕೈಗಾರಿಕೆಗಳನ್ನು ತಾಲ್ಲೂಕಿನಲ್ಲೇ ಸ್ಥಾಪಿಸಬೇಕು , ಮಹಿಳೆಯರಿಗೆ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ಗಾರ್ಮೆಂಟ್ಸ್ ಸೇರಿದಂತೆ ಖಾಸಗಿ ಕಂಪನಿಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ನವಾಜ್ ಪಾಷ ಒತ್ತಾಯಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾಲ್ಲೂಕು ರೇಷ್ಮೆ ಮತ್ತು ಹೈನುಗಾರಿಕೆಗೆ … Read more





