ಶಾಲಾಭಿವೃದ್ಧಿ ಸಮಿತಿಯಿಂದ ಸರ್ಕಾರಿ ಪ್ರೌಢಶಾಲೆಯ ಬಿಸಿಯೂಟ ನೌಕರರಿಗೆ ಗೌರಿ ಗಣೇಶ ಹಬ್ಬದ ಬಾಗಿನ ಪ್ರದಾನ , ಸನ್ಮಾನ
ವಿಜಯ ದರ್ಪಣ ನ್ಯೂಸ್…. ಶಾಲಾಭಿವೃದ್ಧಿ ಸಮಿತಿಯಿಂದ ಸರ್ಕಾರಿ ಪ್ರೌಢಶಾಲೆಯ ಬಿಸಿಯೂಟ ನೌಕರರಿಗೆ ಗೌರಿ ಗಣೇಶ ಹಬ್ಬದ ಬಾಗಿನ ಪ್ರದಾನ , ಶಿಡ್ಲಘಟ್ಟ : ಮಕ್ಕಳಿಗೆ ಬಿಸಿ, ಶುಚಿ ಹಾಗೂ ಪೌಷ್ಟಿಕ ಆಹಾರವನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ಮೂಲಕ ಅವರ ಆರೋಗ್ಯಕರ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದ್ದು ಬಿಸಿಯೂಟ ನೌಕರರು ಮಕ್ಕಳ ಪೌಷ್ಟಿಕತೆ ಹಾಗೂ ಆರೋಗ್ಯದ ರಕ್ಷಕರಾಗಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್ತಿಳಿಸಿದರು. ತಾಲ್ಲೂಕಿನ ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ … Read more





