ಮಲ್ಲುಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಸದಸ್ಯರು ಪಡೆದುಕೊಳ್ಳಬೇಕು.
ವಿಜಯ ದರ್ಪಣ ನ್ಯೂಸ್… ಮಲ್ಲುಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಸದಸ್ಯರು ಪಡೆದುಕೊಳ್ಳಬೇಕು. ತಾಂಡವಪುರ ಸೆಪ್ಟೆಂಬರ್ 16 ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮಲ್ಲುಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ಮೂರನೇ ವರ್ಷದ ವಾರ್ಷಿಕ ಮಹಾಸಭೆ ನಡೆಯಿತು ವಾರ್ಷಿಕ ಮಹಾಸಭೆಯ ಉದ್ಘಾಟನೆ ಮತ್ತು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷೆ ಆರ್ ರೋಹಿಣಿ ಪುಟ್ಟರಾಜ ರವರು ನಮ್ಮ ಸಹಕಾರ ಸಂಘ … Read more





