ಪಕ್ಷ ಸಂಘಟನೆಗೆ ಸಹಕಾರ ನೀಡಿ: ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ ಬಸವಣ್ಣ
ವಿಜಯ ದರ್ಪಣ ನ್ಯೂಸ್….. ಪಕ್ಷ ಸಂಘಟನೆಗೆ ಸಹಕಾರ ನೀಡಿ : ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ ಬಸವಣ್ಣ ತಾಂಡವಪುರ ಸೆಪ್ಟೆಂಬರ್ 11 ನಿಮ್ಮ ಪ್ರೀತಿ ವಿಶ್ವಾಸ ಅಭಿಮಾನಕ್ಕೆ ನಾನು ಸದಾ ಚಿರಋಣಿ ಅದೇ ರೀತಿ ಪಕ್ಷ ಸಂಘಟನೆಗೂ ಸಹ ಇದೇ ರೀತಿ ಸಹಕಾರ ನೀಡಿ ಎಂದು ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ವಿನಂತಿಸಿದರು. ಬಿ ಬಸವಣ್ಣನವರ ನಿವಾಸದಲ್ಲಿ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿಯ … Read more





