ತೀವ್ರ ಬರಗಾಲ ಹಿನ್ನೆಲೆ ಸರಳವಾಗಿ ಗಣೇಶೋತ್ಸವ ಆಚರಿಸುವಂತೆ ಸಾರ್ವಜನಿಕರಲ್ಲಿ ಮನವಿ : ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್

ವಿಜಯ ದರ್ಪಣ ನ್ಯೂಸ್….. ತೀವ್ರ ಬರಗಾಲ ಹಿನ್ನೆಲೆ ಸರಳವಾಗಿ ಗಣೇಶೋತ್ಸವ ಆಚರಿಸುವಂತೆ ಸಾರ್ವಜನಿಕರಲ್ಲಿ ಮನವಿ : ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್ ಶಿಡ್ಲಘಟ್ಟ : ತಾಲ್ಲೂಕು ಸೇರಿದಂತೆ ರಾಜ್ಯದಲ್ಲಿ ಹಲವು ಕಡೆ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣೇಶೋತ್ಸವವನ್ನು ಅತ್ಯಂತ ಸರಳ, ಅರ್ಥಪೂರ್ಣ ಹಾಗೂ ಶಿಸ್ತುಬದ್ಧವಾಗಿ ಆಚರಿಸಬೇಕೆಂದು ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗಣೇಶನ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನೆಯ ಉತ್ಸವದ ವೇಳೆ ಕೈಗೊಳ್ಳಬೇಕಾದ ಮುಂಜಾಗ್ರತೆಯ … Read more

ಪ್ರಾಮಾಣಿಕ ಸೇವೆಯಿಂದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ : ಡಾಲ್ಫಿನ್ ಎ.ನಾಗರಾಜ್

ವಿಜಯ ದರ್ಪಣ ನ್ಯೂಸ್….. ಪ್ರಾಮಾಣಿಕ ಸೇವೆಯಿಂದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ : ಡಾಲ್ಫಿನ್ ಎ.ನಾಗರಾಜ್ ಶಿಡ್ಲಘಟ್ಟ : ಹಿಂದಿನ ಆಡಳಿತ ಮಂಡಳಿಗಳು ಸಂಘಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದು ಸಿಬ್ಬಂದಿಯ ಪ್ರಾಮಾಣಿಕ ಸೇವೆಯಿಂದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಂಘವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಡಾಲ್ಫಿನ್ ಎ.ನಾಗರಾಜ್ ತಿಳಿಸಿದರು. ತಾಲ್ಲೂಕಿನ ಮಳ್ಳೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆವರಣದಲ್ಲಿ ಅಧ್ಯಕ್ಷ ಬಿ.ಪಿ.ಹೇಮಂತ್ … Read more

ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ನೇಮಕ – ಅಭಿನಂದಿಸಿದ ಸಚಿವ ಚಲುವರಾಯಸ್ವಾಮಿ

ವಿಜಯ ದರ್ಪಣ ನ್ಯೂಸ್….. ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ನೇಮಕ – ಅಭಿನಂದಿಸಿದ ಸಚಿವ ಚಲುವರಾಯಸ್ವಾಮಿ ಮಂಡ್ಯ ಸೆ,10, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ಅವರನ್ನು ನೇಮಕ ಮಾಡಿರುವುದು ಅತ್ಯಂತ ಸಂತಸದ ವಿಷಯ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ರವರು ಹಾಗೂ ಕೆಪಿಸಿಸಿ ಅಧ್ಯಕ್ಷರು, ರಾಜ್ಯ ನಾಯಕತ್ವಕ್ಕೆ ನಾನು ಹೃತ್ಪೂರ್ವಕ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯಕ್ಕೆ ನೀಡಿರುವ ಮಹತ್ವವನ್ನು … Read more

ಮೈಶುಗರ್ ರೈತರಿಗೆ ಸಿಹಿ ಸುದ್ದಿ – 2 ಲಕ್ಷ ಟನ್ ಕಬ್ಬಿಗೆ ಬಟವಾಡೆ ಬಿಡುಗಡೆ, ನಾಳೆಯಿಂದಲೇ DBT ಮೂಲಕ ರೈತರ ಖಾತೆಗೆ ಹಣ”

ವಿಜಯ ದರ್ಪಣ ನ್ಯೂಸ್…. “ಮೈಶುಗರ್ ರೈತರಿಗೆ ಸಿಹಿ ಸುದ್ದಿ – 2 ಲಕ್ಷ ಟನ್ ಕಬ್ಬಿಗೆ ಬಟವಾಡೆ ಬಿಡುಗಡೆ, ನಾಳೆಯಿಂದಲೇ DBT ಮೂಲಕ ರೈತರ ಖಾತೆಗೆ ಹಣ” “ಖಾಸಗೀಕರಣದಿಂದ ಪಾರು ಮಾಡಿ ಮೈಶುಗರ್ ಗೆ ಮರುಜೀವ – 5 ಸಾವಿರ ರೈತರಿಂದ 5 ಲಕ್ಷ ಟನ್ ಅರೆಯುವ ಗುರಿ, 7 ರೈತರಿಗೆ ಸಚಿವರಿಂದ ಚೆಕ್ ವಿತರಣೆ” “ಕಾಮಧೇನುವಾಗಿದ್ದ ಮೈಶುಗರ್ ಗೆ ಸಚಿವ ಚಲುವರಾಯಸ್ವಾಮಿ ಆಶಾಕಿರಣ – ಟನ್ ಗೆ ರೂ.3,383 ದರ, ಅನ್ನದಾತನ ಮೊಗದಲ್ಲಿ ಮಂದಹಾಸ” ಬೆಂಗಳೂರು, … Read more

ದೇವನಹಳ್ಳಿ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿಗೆ ₹37.70 ಕೋಟಿ ಅನುದಾನ: ಕೇಂದ್ರ ಕ್ರೀಡಾ ಸಚಿವರಿಗೆ ಡಾ. ಕೆ. ಸುಧಾಕರ್ ಮನವಿ

ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿಗೆ ₹37.70 ಕೋಟಿ ಅನುದಾನ: ಕೇಂದ್ರ ಕ್ರೀಡಾ ಸಚಿವರಿಗೆ ಡಾ. ಕೆ. ಸುಧಾಕರ್ ಮನವಿ ನವದೆಹಲಿ, ಸೆಪ್ಟೆಂಬರ್ 10: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ದೇವನಹಳ್ಳಿ ತಾಲ್ಲೂಕು ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಖೇಲೋ ಇಂಡಿಯಾ ಯೋಜನೆಯಡಿ ₹37.70 ಕೋಟಿ ಅನುದಾನ ನೀಡುವಂತೆ ಮಾಜಿ ಸಚಿವ ಹಾಗೂ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಅವರು ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಮನ್ಸುಖ್ ಮಾಂಡವೀಯ … Read more

ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಜಯ ದರ್ಪಣ ನ್ಯೂಸ್… ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ…… ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲಾ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ, ಯಾವುದೇ ಪ್ರತಿಕ್ರಿಯೆ ನೀಡದೆ ನಮ್ಮ ಪಾಡಿಗೆ ನಾವಿದ್ದರೆ ಖಂಡಿತವಾಗಲೂ ಮುಂದಿನ ದಿನಗಳು ನಮ್ಮ ಬುಡಕ್ಕೆ ಈ ಸಮಸ್ಯೆ ಬರಬಹುದು. ಏಕೆಂದರೆ ಇತ್ತೀಚಿನ ವರ್ಷಗಳಲ್ಲಿ ಗಣೇಶೋತ್ಸವದ ಗಲಭೆಗಳು ಸಾಮಾನ್ಯವಾಗುತ್ತಿದೆ. ಅದರ ಅರ್ಥ ಮನಸ್ಸುಗಳು ಧರ್ಮದ ಆಧಾರದ ಮೇಲೆ ಒಡೆದು ಹೋಗುತ್ತಿದೆ. ಇದಕ್ಕೆ … Read more

GFF 2026ರಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು DFS ಕಾರ್ಯದರ್ಶಿಯವರು ನವೀನ ಉಪಕ್ರಮಗಳನ್ನು ಅನಾವರಣ

ವಿಜಯ ದರ್ಪಣ ನ್ಯೂಸ್…. GFF 2026ರಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು DFS ಕಾರ್ಯದರ್ಶಿಯವರು ನವೀನ ಉಪಕ್ರಮಗಳನ್ನು ಅನಾವರಣ ಮೈಸೂರು 10 ಸೆಪ್ಟೆಂಬರ್, 2026: ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯ (DFS) ಕಾರ್ಯದರ್ಶಿ ಶ್ರೀ ಸಂಜಯ್ ಲೋಹಿಯಾ ಅವರು, ದೇಶದಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಇಂದು ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ (GFF) 2026ರಲ್ಲಿ ಹಲವು ನವೀನ ಉಪಕ್ರಮಗಳನ್ನು ಅನಾವರಣಗೊಳಿಸಿದರು. ಈ ಉಪಕ್ರಮಗಳಲ್ಲಿ ತಕ್ಷಣವೇ ರೂಪೇ ಕಾರ್ಡ್ ಮತ್ತು ವ್ಯಾಪಾರಿಗಳಿಗಾಗಿ UPI QR ಕೋಡ್‌ಗಳನ್ನು … Read more

ಮಂಡ್ಯದಲ್ಲಿ ಮಕ್ಕಳ 17 ನೇ ಸಾಂಸ್ಕೃತಿಕ ಸಮ್ಮೇಳನ. ಕರ್ನಾಟಕದ ಸಾಂಸ್ಕೃತಿಕ ವೈಭವಕ್ಕೆ ಪರಂಪರೆ ಇದೆ : ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರ ಅಭಿಮತ

ವಿಜಯ ದರ್ಪಣ ನ್ಯೂಸ್…….. ಮಂಡ್ಯದಲ್ಲಿ ಮಕ್ಕಳ 17 ನೇ ಸಾಂಸ್ಕೃತಿಕ ಸಮ್ಮೇಳನ. ಕರ್ನಾಟಕದ ಸಾಂಸ್ಕೃತಿಕ ವೈಭವಕ್ಕೆ ಪರಂಪರೆ ಇದೆ : ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರ ಅಭಿಮತ ಮಂಡ್ಯ:  ಕರ್ನಾಟಕ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ನಾಡು ಇಲ್ಲಿ ದೇಶದ ಸಂಸ್ಕೃತಿಕ ಪ್ರತಿಕವಾಗಿ ವೈವಿಧ್ಯಮಯ ಉತ್ಸವಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ ಇದಕ್ಕೆ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನೂ ಮೊಬೈಲ್ ಗಿಳಿಯಿಂದ ದೂರವಿರಿಸಲು ವಿನಂತಿಸಿದರು. ಮೊಬೈಲ್ ಹಾವಳಿಂದ ನಮ್ಮ ಮಕ್ಕಳಲ್ಲಿ ಸಂಸ್ಕೃತಿ ಆಚಾರ ವಿಚಾರಗಳ ಸಂಪ್ರದಾಯಗಳ ಕುರಿತು … Read more

ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಭಾಗವಾಗಿ ಯುವಜನತೆಗೆ ಕ್ವಿಜ್ ಸ್ಪರ್ಧೆ ಆಯೋಜನೆ

ವಿಜಯ ದರ್ಪಣ ನ್ಯೂಸ್…… ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಭಾಗವಾಗಿ ಯುವಜನತೆಗೆ ಕ್ವಿಜ್ ಸ್ಪರ್ಧೆ ಆಯೋಜನೆ ಬೆಂ.ಗ್ರಾ ಜಿಲ್ಲೆ ಸೆ.09 – ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಗುರಿಯಾಗಿಸಿ ಯುವ ಸಮೂಹಕ್ಕೆ ವಿಕಸಿತ ಭಾರತ ಕ್ವಿಜ್(ರಸಪ್ರಶ್ನೆ)ಸ್ಪರ್ಧೆಯನ್ನು ಆನ್ಲೈನ್ ಮೂಲಕ ರಾಷ್ಟ್ರದಾದ್ಯಂತ ವಿವಿಧ ಭಾಷೆಗಳಲ್ಲಿ ನಡೆಸಲಾಗುತ್ತಿದ್ದು ಆಸಕ್ತ ಜಿಲ್ಲೆಯ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಎಂದು ಮೈ ಭಾರತ್ ಸಂಸ್ಥೆಯ ಜಿಲ್ಲಾ ಯುವ ಅಧಿಕಾರಿ ಅರುಣಿಮಾ ತಿಳಿಸಿದ್ದಾರೆ. ದೇವನಹಳ್ಳಿ ಟೌನ್ ನ ಮೈ … Read more

ಶಾಸಕ ಶರತ್ ಬಚ್ಚೇಗೌಡರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯ ದರ್ಪಣ ನ್ಯೂಸ್….. ಶಾಸಕ ಶರತ್ ಬಚ್ಚೇಗೌಡರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ತಾವರೆಕೆರೆ : ಹೊಸಕೋಟೆ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಚಿಕ್ಕನಲ್ಲೂರಹಳ್ಳಿ, ಚೋಳಪ್ಪನಹಳ್ಳಿ, ಪಿಲ್ಲಗುಂಪೆ ಹಾಗೂ ದೊಡ್ಡಹುಲ್ಲೂರು ಗ್ರಾಮಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ರಿಂದ ಚಾಲನೆ ನೀಡಿದರು. ಇದೇ ವೇಳೆ ಸಿಎಸ್ಆರ್ ಅನುದಾನದಡಿ ನಿರ್ಮಿಸಲಾದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಲಾಯಿತು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯವನ್ನು ಉತ್ತಮಪಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ … Read more