ಬ್ರಾಹ್ಮಣರ ಏಳಿಗೆಗಾಗಿ ಮಹಾಸಭಾದ ಶ್ರೇಯೋಭಿವೃದ್ಧಿಗಾಗಿ ವಿಶೇಷಪೂಜೆ ಮತ್ತು ಹೋಮ ಕಾರ್ಯಕ್ರಮ-ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ

ವಿಜಯ ದರ್ಪಣ ನ್ಯೂಸ್…. ಬ್ರಾಹ್ಮಣರ ಏಳಿಗೆಗಾಗಿ ಮಹಾಸಭಾದ ಶ್ರೇಯೋಭಿವೃದ್ಧಿಗಾಗಿ ವಿಶೇಷಪೂಜೆ ಮತ್ತು ಹೋಮ ಕಾರ್ಯಕ್ರಮ-ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು: ಪದ್ಮನಾಭನಗರ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಗಾಯಿತ್ರಿ ಭವನದಲ್ಲಿ ಬ್ರಾಹ್ಮಣ ಸಮುದಾಯ ಏಳಿಗೆಗಾಗಿ ಮತ್ತು ಮಹಾಸಭಾದ ಶ್ರೇಯೋಭಿವೃದ್ಧಿಗಾಗಿ ಮೂರು ದಿನಗಳ ಕಾಲ ಮಹಾ ಸುದರ್ಶನ ಹೋಮ, ಅಘೋರಾಸ್ತ್ರ ಹೋನ, ಜಾತವೇದಾಸೆ ಹೋಮ, ಭಾಗ್ಯ ಸೂಕ್ತ ಹೋಮ, ಐಕ್ಯಮತ್ಯ ಸೂಕ್ತ ಹೋಮ ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ನಡೆಯಿತು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ … Read more

ಗುರುವಾಗುವುದಕ್ಕಿಂತ ನರ್ತಕಿಯಾದರೆ ಮನೋಲ್ಲಾಸ ಹೆಚ್ಚುತ್ತದೆ : ಡಾ.ನರ್ತಕಿ ನಟರಾಜನ್.

ವಿಜಯ ದರ್ಪಣ ನ್ಯೂಸ್…….. ಗುರುವಾಗುವುದಕ್ಕಿಂತ ನರ್ತಕಿಯಾದರೆ ಮನೋಲ್ಲಾಸ ಹೆಚ್ಚುತ್ತದೆ : ಡಾ.ನರ್ತಕಿ ನಟರಾಜನ್ ಬೆಂಗಳೂರು : ಮಲ್ಲೇಶ್ವರದ ಸೇವಾ ಸದನ ರಂಗಮಂದಿರದಲ್ಲಿ ಕಲಾಗ್ರಣಿ ಪ್ರತಿಷ್ಠಾನ, ನೆಲಮಂಗಲ ಮತ್ತು ನಂದಿತಾಳವಾದ್ಯ ಅಕಾಡೆಮಿ, ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಳವಾದ್ಯ ಪ್ರಸ್ತುತಿ ಮತ್ತು ತಾಯಿ ಮಗಳ ಭರತನಾಟ್ಯ ಜುಗಲ್ ಬಂದಿ ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಅಂತರರಾಷ್ಟ್ರೀಯ ಖ್ಯಾತ ನೃತ್ಯ ಗುರು ಡಾ. ನರ್ತಕಿ ನಟರಾಜನ್ ಮತ್ತು ವಿದ್ವಾನ್ ಎಸ್.ವಿ.ಗಿರಿಧರ್ ರವರು ಗಿಡಕ್ಕೆ ನೀರೆರೆದು ಉದ್ಘಾಟಿಸಿ ಮಾತನಾಡಿದ ಅವರು ಭರತನಾಟ್ಯವನ್ನು … Read more

” ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ ” ಸ್ವಾಮಿ ವಿವೇಕಾನಂದ…….

ವಿಜಯ ದರ್ಪಣ ನ್ಯೂಸ್…… “ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ” ಸ್ವಾಮಿ ವಿವೇಕಾನಂದ……. ಜೊತೆಗೆ ಹೃದಯ ಅಥವಾ ಮನಸ್ಸು ಶುದ್ದವಾಗಿದ್ದರೆ ಜ್ಞಾನ ಅಲ್ಲಿ ಶಾಶ್ವತವಾಗಿ ನೆಲೆಸುತ್ತದೆ….. ಎಷ್ಟೊಂದು ಅರ್ಥಪೂರ್ಣ ಮತ್ತು ಅನುಭವದ ಮಾತು. ಇದು ಅಕ್ಷರಶಃ ಸತ್ಯವಾದ ಮಾತು…… ನೀವು ಯಾವುದೇ ಕ್ಷೇತ್ರದಲ್ಲಿರಲಿ, ಎಷ್ಟೇ ಪ್ರತಿಭಾವಂತರಾಗಿರಿ, ನಿಮ್ಮ ಹೃದಯ ವಿಶಾಲ ಮತ್ತು ಶುದ್ದವಾಗಿಲ್ಲದಿದ್ದರೆ ನೀವು ಎಷ್ಟೇ ಜನಪ್ರಿಯರಾಗಿರಿ, ಎಷ್ಟೇ ಶ್ರೀಮಂತರಾಗಿರಿ, ಎಷ್ಟೇ ದೊಡ್ಡ ಹುದ್ದೆಯಲ್ಲಿರಿ ನಿಮ್ಮ ಜ್ಞಾನ ಒಂದು ಮಿತಿಗೆ ಒಳಪಟ್ಟಿರುತ್ತದೆ. ಆ ಜ್ಞಾನ … Read more

ಅಂತಾರಾಷ್ಟ್ರೀಯ ದೇಹಧಾರ್ಢ್ಯ ಪಟು ಜಿಮ್ ರವಿ ಅವರ “ರವಿ ನೀನು ಆಗಸದಲ್ಲಿ” ಕೃತಿ ಬಿಡುಗಡೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್….. ಅಂತಾರಾಷ್ಟ್ರೀಯ ದೇಹಧಾರ್ಢ್ಯ ಪಟು ಜಿಮ್ ರವಿ ಅವರ “ರವಿ ನೀನು ಆಗಸದಲ್ಲಿ” ಕೃತಿ ಬಿಡುಗಡೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ತಾಂಡವಪುರ ಸೆಪ್ಟೆಂಬರ್ 8 ಅಂತಾರಾಷ್ಟ್ರೀಯ ದೇಹಧಾರ್ಢ್ಯ ಪಟು ಜಿಮ್ ರವಿ ಅವರ ಜೀವನ ಆಧರಿಸಿ ಬರೆದಿರುವ “ರವಿ ನೀನು ಆಗಸದಲ್ಲಿ” ಕೃತಿ ಬಿಡುಗಡೆ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ಸಮಾರಂಭದಲ್ಲಿ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ … Read more

ಶ್ರೀ ಕೃಷ್ಣ ಬೈರೇಗೌಡರ ಆ ಮುಖ – ಈ ಮುಖ…..

ವಿಜಯ ದರ್ಪಣ ನ್ಯೂಸ್…… ಶ್ರೀ ಕೃಷ್ಣ ಬೈರೇಗೌಡರ ಆ ಮುಖ – ಈ ಮುಖ….. ಕರ್ನಾಟಕ ಸರ್ಕಾರದ, ಕಳೆದ ಮೂರುವರೆ ವರ್ಷಗಳ ಸಚಿವ ಸಂಪುಟದ ಕಾರ್ಯವೈಖರಿಯ ಬಗ್ಗೆ ಮಾತನಾಡುವಾಗ, ವಿಮರ್ಶಿಸುವಾಗ ಅತಿಹೆಚ್ಚು ಪ್ರಾಮುಖ್ಯತೆ ಪಡೆದು ಚರ್ಚೆಗೆ ಒಳಪಟ್ಟ ಮುಖವೆಂದರೆ ಅದು ಶ್ರೀ ಕೃಷ್ಣ ಭೈರೇಗೌಡರದು. ನಿಜಕ್ಕೂ ವಿಮರ್ಶಕರಿಗೆ ಒಂದು ಸವಾಲನ್ನು ಎಸೆಯುವ ಕಾರ್ಯವೈಖರಿ ಶ್ರೀ ಕೃಷ್ಣ ಬೈರೇಗೌಡರದು. ಶ್ರೀ ಕೃಷ್ಣ ಬೈರೇಗೌಡರು ರಾಜಕೀಯ ಕುಟುಂಬದ ಹಿನ್ನೆಲೆಯಲ್ಲಿ ಬೆಳೆದು ಬಂದವರು. ಅವರ ತಂದೆ ದಿವಂಗತ ಶ್ರೀ ಸಿ. ಬೈರೇಗೌಡರು … Read more

ಮಡಿಕೇರಿಯ ರಾಜಾಸೀಟ್ ಉದ್ಯಾನವನದಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮರದ ಕೊಂಬೆ

ವಿಜಯ ದರ್ಪಣ ನ್ಯೂಸ್…… ಮಡಿಕೇರಿಯ ರಾಜಾಸೀಟ್ ಉದ್ಯಾನವನದಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮರದ ಕೊಂಬೆ ಮಡಿಕೇರಿ: ಮೇಲಿನ ಚಿತ್ರಗಳಲ್ಲಿ ಕಾಣುತ್ತಿರುವುದು ಮಡಿಕೇರಿಯ ಐತಿಹಾಸಿಕ ಹಾಗೂ ಪ್ರಸಿದ್ಧ ಪ್ರವಾಸಿ ತಾಣವಾದ ರಾಜಾಸೀಟ್ ಉದ್ಯಾನವನದ ಒಂದು ದೃಶ್ಯ. ಉದ್ಯಾನವನದಲ್ಲಿರುವ ವಿಶ್ರಾಂತಿ ಮಂಟಪದ ಮೇಲ್ಭಾಗಕ್ಕೆ ದೊಡ್ಡ ಮರದ ಕೊಂಬೆ ಬಿದ್ದು ಬಹಳ ಸಮಯ ಕಳೆದಿದ್ದರೂ ಇದುವರೆಗೆ ತೆರವುಗೊಳಿಸಿರುವ ಲಕ್ಷಣ ಕಾಣುತ್ತಿಲ್ಲ ರಾಜಾಸೀಟ್ ಕೊಡಗಿನ ಪ್ರಮುಖ ಪ್ರವಾಸಿ ಆಕರ್ಷಣೆಯಾಗಿದ್ದು, ಪ್ರತಿದಿನ ನೂರಾರು ಪ್ರವಾಸಿಗರು ಭೇಟಿ ನೀಡುವ ಸ್ಥಳವಾಗಿದೆ. ಈ ಪರಿಸ್ಥಿತಿ ಮುಂದುವರಿದಲ್ಲಿ ಸಾರ್ವಜನಿಕರ … Read more

ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಪ್ರತಿನಿಧಿಸಲು 3 ಶಿಕ್ಷಕರಿಗೆ ಅವಕಾಶ

ವಿಜಯ ದರ್ಪಣ ನ್ಯೂಸ್…… ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಪ್ರತಿನಿಧಿಸಲು 3 ಶಿಕ್ಷಕರಿಗೆ ಅವಕಾಶ ಶಿಡ್ಲಘಟ್ಟ : ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ನವದೆಹಲಿ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸೆಪ್ಟೆಂಬರ್-8, 9ರಂದು ಜನರಿಗಾಗಿ, ಭೂಗ್ರಹಕ್ಕಾಗಿ ಹಾಗೂ ಸಮೃದ್ಧಿಗಾಗಿ ಸಾಕ್ಷರತೆ ಥೀಮ್‌ನಡಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ಉಲ್ಲಾಸ್ ಮೇಳ ಆಯೋಜಿಸಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ 3 ಶಿಕ್ಷಕರು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆಂಜನೇಯ, ತಾಲ್ಲೂಕಿನ ಕುಂದಲಗುರ್ಕಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎಲ್‌.ವಿ.ವೆಂಕಟರೆಡ್ಡಿ, ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ … Read more

ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್ 

ವಿಜಯ ದರ್ಪಣ ನ್ಯೂಸ್….. ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್  ತಾಂಡವಪುರ ಸೆಪ್ಟೆಂಬರ್ 8 :  ಶಾಸಕ ದರ್ಶನ್ ಧ್ರುವನಾರಾಯಣ್ ರವರು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರವ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ , 2026-27ನೇ ಶೈಕ್ಷಣಿಕ ಸಾಲಿನ ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿ ಶಾಸಕರು ಮಾಹಿತಿ ಪಡೆದುಕೊಂಡರು ಸಭೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ … Read more

1 ಕೋಟಿ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ವಾಸವಿ ರಸ್ತೆ ಸ್ಥಳಿಯರಿಂದ “ವಿನೂತನ ರಸ್ತೆ ಹಬ್ಬ ಸಂಭ್ರಮಾಚರಣೆ ” ಶಾಸಕ ರವಿಕುಮಾ‌ರ್ ಗೆ ಗೌರವ ಸನ್ಮಾನ :

ವಿಜಯ ದರ್ಪಣ ನ್ಯೂಸ್….. 1 ಕೋಟಿ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ವಾಸವಿ ರಸ್ತೆ ಸ್ಥಳಿಯರಿಂದ “ವಿನೂತನ ರಸ್ತೆ ಹಬ್ಬ ಸಂಭ್ರಮಾಚರಣೆ ” ಶಾಸಕ ರವಿಕುಮಾ‌ರ್ ಗೆ ಗೌರವ ಸನ್ಮಾನ  ಶಿಡ್ಲಘಟ್ಟ : ತಾಲ್ಲೂಕಿನ ಸುಮಾರು 56 ಸಾವಿರ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಲಾಗುವುದು ನಗರದ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು. ನಗರದ ವಾಸವಿ ರಸ್ತೆಯ ಸ್ಥಳೀಯರು ಹಾಗೂ ವ್ಯಾಪಾರಸ್ಥರು ಒಗ್ಗೂಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ … Read more

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ

ವಿಜಯ ದರ್ಪಣ ನ್ಯೂಸ್……. ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ ​ಬೆಂಗಳೂರು, ಸೆಪ್ಟೆಂಬರ್ 08, : ರಾಜ್ಯದಲ್ಲಿ ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವನ್ನು ಒದಗಿಸುವ ಸಲುವಾಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು ಅಜೋಲಾ ಉತ್ಪಾದನಾ ಘಟಕಗಳನ್ನು ಉತ್ತೇಜಿಸಲು ಮಹತ್ವದ ಯೋಜನೆ ಹಮ್ಮಿಕೊಂಡಿದೆ. ಮಳೆಯ ಅಭಾವ, ಹಸಿರು ಮೇವಿನ ಕೊರತೆ ಹಾಗೂ ವ್ಯತ್ಯಾಸದ ಸಂದರ್ಭಗಳಲ್ಲಿ ಪ್ರೋಟೀನ್, … Read more