ಕಾಂಗ್ರೆಸ್ ಎಂದರೆ ಭ್ರಷ್ಟರ ಕೂಟ : ಸೀಕಲ್ ರಾಮಚಂದ್ರಗೌಡ
ವಿಜಯ ದರ್ಪಣ ನ್ಯೂಸ್…. ಕಾಂಗ್ರೆಸ್ ಎಂದರೆ ಭ್ರಷ್ಟರ ಕೂಟ : ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ಕಾಂಗ್ರೆಸ್ ಎಂದರೆ ಭ್ರಷ್ಟರ ಕೂಟ ಎಂಬುದು ಜಗಜ್ಜಾಹೀರಾಗಿದ್ದು, ಮೂರೂವರೆ ವರ್ಷ ಕಳೆದರೂ ಸರ್ಕಾರದ ವೈಫಲ್ಯಗಳು ಮತ್ತು ಭ್ರಷ್ಟಾಚಾರ ಮಾತ್ರ ತಾಂಡವವಾಡುತ್ತಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಆರೋಪಿಸಿದ್ದಾರೆ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟ ಸರ್ಕಾರವಾಗಿದ್ದು, ಇದನ್ನು ವಿರೋಧಿಸಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುತ್ತಿದ್ದು ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಸೆ. 7ರಂದು ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಾರ್ಯಕರ್ತರು, … Read more





