ತಂದೆ -ಮಗಳ ಗಾಯನ ಮಾಧುರ್ಯಕ್ಕೆ ಮನಸೋತ ಶ್ರೋತೃಗಳು

ವಿಜಯ ದರ್ಪಣ ನ್ಯೂಸ್….. ತಂದೆ -ಮಗಳ ಗಾಯನ ಮಾಧುರ್ಯಕ್ಕೆ ಮನಸೋತ ಶ್ರೋತೃಗಳು   ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ ಅನುರಣಿಸಿದ ಕರ್ನಾಟಕ ಶಾಸ್ತ್ರೀಯ ಹಾಗೂ ಹರಿದಾಸ ಸಾಹಿತ್ಯದ ಶ್ರೇಷ್ಠ ಗಾಯಕ ಡಾ.ವಿದ್ಯಾಭೂಷಣ ಹಾಗೂ ಅವರ ಪುತ್ರಿ ಮೇಧಾ ವಿದ್ಯಾಭೂಷಣ ಅವರ ಅಮೋಘ ಗಾಯನ ಸುಧೆಗೆ ಮನಸೋತ ಶ್ರೋತೃಗಳನ್ನು ಭಾವ ಪರವಶಗೊಳಿಸಿತು. ತಂದೆ-ಮಗಳು ತಮ್ಮ ಸುಮಧುರ ಕಂಠಸಿರಿಯಲ್ಲಿ ತನ್ಮಯರಾಗಿ ಸುಮಾರು ಎರಡೂವರೆ ಗಂಟೆ ಕಾಲ ನೀಡಿದ ಭಕ್ತಿಗೀತೆಗಳ ಗಾಯನವು ಕಲಾಮಂದಿರದಲ್ಲಿ ಕಿಕ್ಕಿರಿದು ಸೇರಿದ್ದ ಶ್ರೋತೃಗಳನ್ನು ಹಿಡಿದಿಟ್ಟು … Read more

ಕೇಂಬ್ರಿಡ್ಜ್ ಅಧ್ಯಯನದ ಪ್ರಕಾರ ಯುವ ಭಾರತೀಯರು ವಾತಾವರಣದ ಕ್ರಮವನ್ನು ಬರೀ ಉದ್ದೇಶವಾಗಿ ಕಾಣದೆ ಉದ್ಯೋಗದ ಅವಕಾಶವಾಗಿ ಕಾಣುತ್ತಿದ್ದಾರೆ

ವಿಜಯ ದರ್ಪಣ ನ್ಯೂಸ್….. ಕೇಂಬ್ರಿಡ್ಜ್ ಅಧ್ಯಯನದ ಪ್ರಕಾರ ಯುವ ಭಾರತೀಯರು ವಾತಾವರಣದ ಕ್ರಮವನ್ನು ಬರೀ ಉದ್ದೇಶವಾಗಿ ಕಾಣದೆ ಉದ್ಯೋಗದ ಅವಕಾಶವಾಗಿ ಕಾಣುತ್ತಿದ್ದಾರೆ  ಭಾರತದಾದ್ಯಂತ 1,144 ವಿದ್ಯಾರ್ಥಿಗಳ ಸ್ವತಂತ್ರ ಮೌಲ್ಯಮಾಪನವು ಹವಾಮಾನದ ಮೇಲಿನ ಆಸಕ್ತಿ, ತಿಳುವಳಿಕೆ ಮತ್ತು ಕಾರ್ಯಪ್ರವೃತ್ತರಾಗುವ ಮನೋಭಾವದಲ್ಲಿ ಗಮನಾರ್ಹ ಏರಿಕೆಯನ್ನು ತೋರಿಸುತ್ತದೆ; ರಚನಾತ್ಮಕ ಹವಾಮಾನ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ನಂತರ ಹವಾಮಾನ ವಿಷಯಗಳ ಮೇಲಿನ ಆಸಕ್ತಿಯು ~ ಶೇ.40 ರಿಂದ ಶೇ.61 ಕ್ಕಿಂತ ಹೆಚ್ಚಾಗಿದ್ದು, ಹತ್ತರಲ್ಲಿ ಸುಮಾರು ಆರು ವಿದ್ಯಾರ್ಥಿಗಳು ಹವಾಮಾನ ಜಾಗೃತಿಯ ಕ್ರಮಗಳನ್ನು ಕೈಗೊಳ್ಳಲು ಪ್ರೇರೇಪಿತರಾಗಿದ್ದಾರೆ. … Read more

ಡಾಲ್ಪಿನ್ಸ್ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ

ವಿಜಯ ದರ್ಪಣ ನ್ಯೂಸ್…. ಡಾಲ್ಪಿನ್ಸ್ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಶಿಡ್ಲಘಟ್ಟ : ಜಿಲ್ಲಾ ಕ್ರೀಡಾಕೂಟದಲ್ಲಿ ಬಲಿಷ್ಠ ತಂಡಗಳನ್ನು ಎದುರಿಸಿದ ಡಾಲ್ಪಿನ್ಸ್ ಕಾಲೇಜಿನ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿ ಗೆದ್ದರು. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್‌.ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆದ 2026-27ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಕೂಟದಲ್ಲಿ ನಗರದ “ಡಾಲ್ಪಿನ್ಸ್ … Read more

ಮೈಸೂರಿನ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ 

ವಿಜಯ ದರ್ಪಣ ನ್ಯೂಸ್… ಮೈಸೂರಿನ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ  ತಾಂಡವಪುರ ಸೆಪ್ಟೆಂಬರ್ 28 : ಮೈಸೂರಿನ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಬಾರಿ ಪ್ರತಿಭಟನೆ ನಡೆಸಿ ಪತಿ ಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿ ಚುನಾವಣಾ ಆಯೋಗದ ವಿರುದ್ಧ ಘೋಷಣೆ ಕೂಗಿದರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ … Read more

ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ವಿಜಯ ದರ್ಪಣ ನ್ಯೂಸ್….. ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ ತಾಂಡವಪುರ ಸೆಪ್ಟೆಂಬರ್ 28 ದಕ್ಷಿಣ ಕಾಶಿ ನಂಜನಗೂಡು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ … Read more

ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣ : ರೇಷ್ಮೆ ಬೆಳೆಗಾರರ ಒಕ್ಕೂಟ ರೇಷ್ಮೆ ಇಲಾಖೆಗೆ ಮನವಿ

ವಿಜಯ ದರ್ಪಣ ನ್ಯೂಸ್…. ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣ : ರೇಷ್ಮೆ ಬೆಳೆಗಾರರ ಒಕ್ಕೂಟ ರೇಷ್ಮೆ ಇಲಾಖೆಗೆ ಮನವಿ ಶಿಡ್ಲಘಟ್ಟ : ಹಿಪ್ಪುನೇರಳೆ ಸೊಪ್ಪಿಗೆ ನುಸಿ, ಎಲೆ ಸುರುಳಿ ಸೇರಿದಂತೆ ವಿವಿಧ ರೋಗಗಳು ಬಾಧಿಸುತ್ತಿರುವುದರಿಂದ ಸೊಪ್ಪಿನ ಇಳುವರಿ ಕುಂಠಿತವಾಗಿದೆ ರೇಷ್ಮೆ ಹುಳುಗಳಿಗೆ ಸುಣ್ಣಕಟ್ಟು, ತೊಂಡೆ ಹಾಲು ತೊಂಡೆ , ಬಿಳಿ ಮಚ್ಚೆ, ಕಪ್ಪು ಕಂಕ ಹಾಗೂ ಫ್ಲಾಚೆರಿ ಮತ್ತಿತರ ರೋಗಗಳು ಕಾಣಿಸಿಕೊಳ್ಳುತ್ತಿದ್ದು, ಗೂಡಿನ ಉತ್ಪಾದನೆಯೂ ಕಡಿಮೆಯಾಗಿದೆ ಎಂದು ರೇಷ್ಮೆ ಬೆಳೆಗಾರರ ಒಕ್ಕೂಟ ವಿವರಿಸಿದರು. ನಗರದ ರೇಷ್ಮೆ … Read more

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ನೂತನ ಅಧ್ಯಕ್ಷ ತಾವರೆಕೆರೆ ವಿನೋದ್ ಅವರಿಗೆ ವಕೀಲರ ಸಂಘದಿಂದ ಸನ್ಮಾನ

ವಿಜಯ ದರ್ಪಣ ನ್ಯೂಸ್….. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ನೂತನ ಅಧ್ಯಕ್ಷ ತಾವರೆಕೆರೆ ವಿನೋದ್ ಅವರಿಗೆ ವಕೀಲರ ಸಂಘದಿಂದ ಸನ್ಮಾನ ತಾವರೆಕೆರೆ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಹೊಸಕೋಟೆ ತಾಲ್ಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತಾವರೆಕೆರೆ ವಿನೋದ್ ಅವರನ್ನು ಹೊಸಕೋಟೆ ತಾಲ್ಲೂಕು ವಕೀಲರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಹೊಸಕೋಟೆ ತಾಲ್ಲೂಕು ವಕೀಲರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ತಾವರೆಕೆರೆ ವಿನೋದ್ ಅವರಿಗೆ ಶಾಲು ಹೊದಿಸಿ, ಹೂಮಾಲೆ ಹಾಕಿ … Read more

ಆವತಿ ಬೆಟ್ಟ ಅಭಿವೃದ್ಧಿಗೆ ಐದು ಕೋಟಿ ರೂಗಳ ಡಿಪಿಆರ್ ಸಲ್ಲಿಕೆ: ಜಿಲ್ಲಾಧಿಕಾರಿ 

ವಿಜಯ ದರ್ಪಣ ನ್ಯೂಸ್…… ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆವತಿ ಬೆಟ್ಟ ಅಭಿವೃದ್ಧಿಗೆ ಐದು ಕೋಟಿ ರೂಗಳ ಡಿಪಿಆರ್ ಸಲ್ಲಿಕೆ: ಜಿಲ್ಲಾಧಿಕಾರಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ.28 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಬೆಟ್ಟ ಅಭಿವೃದ್ಧಿಗೆ ಐದು ಕೋಟಿ ಮೊತ್ತದ ಡಿಪಿಆರ್ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ ತಿಳಿಸಿದರು. ದೇವನಹಳ್ಳಿಯ ಆವತಿ ಬೆಟ್ಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ … Read more

ಕಪಟ ನಾಟಕ ಸೂತ್ರಧಾರಿಗಳ ಭ್ರಷ್ಟಾಚಾರ………

ವಿಜಯ ದರ್ಪಣ ನ್ಯೂಸ್….. ಕಪಟ ನಾಟಕ ಸೂತ್ರಧಾರಿಗಳ ಭ್ರಷ್ಟಾಚಾರ……… ಸುಮಾರು 30/35 ವರ್ಷಗಳ ಕರ್ನಾಟಕದ ರಾಜಕೀಯ ಮತ್ತು ಆಡಳಿತಾತ್ಮಕ ಇತಿಹಾಸವನ್ನು ನೋಡಿದರೆ ಯಾವುದೇ ಪಕ್ಷದ ಯಾವ ಸರ್ಕಾರ ಬಂದರೂ ಭ್ರಷ್ಟಾಚಾರ ಮಾತ್ರ ಕಡಿಮೆಯಾಗುತ್ತಿಲ್ಲ‌. ದಿನೇ ದಿನೇ ಭ್ರಷ್ಟಾಚಾರ ಪರ್ಸೆಂಟೇಜ್ ಲೆಕ್ಕದಲ್ಲಿ ಹೆಚ್ಚಾಗುತ್ತಲೇ ಇದೆ‌‌…. ಪ್ರತಿ ಸರ್ಕಾರಗಳಲ್ಲೂ ಒಂದಲ್ಲ ಒಂದು ಹಗರಣಗಳು ಬೆಳಕಿಗೆ ಬರುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಇಡೀ ವ್ಯವಸ್ಥೆ ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿದೆ. ಅದು ಎಷ್ಟು ಸಹಜವಾಗಿದೆ ಎಂದರೆ, ಸಾಮಾನ್ಯರ ಮನಸ್ಸು ಭ್ರಷ್ಟಾಚಾರದ ವಿಷಯದಲ್ಲಿ ಸಂವೇದನೆಯನ್ನೇ … Read more

ವಿಶ್ವ ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್ ಅವರ ಗೌರವ ಸಮಾರಂಭದಲ್ಲಿ ಕರ್ನಾಟಕ ಸಂಘ ಕತಾರ್ ಪ್ರತಿನಿಧಿಗಳು ಭಾಗವಹಿಸಿದರು

ವಿಜಯ ದರ್ಪಣ ನ್ಯೂಸ್…… ವಿಶ್ವ ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್ ಅವರ ಗೌರವ ಸಮಾರಂಭದಲ್ಲಿ ಕರ್ನಾಟಕ ಸಂಘ ಕತಾರ್ ಪ್ರತಿನಿಧಿಗಳು ಭಾಗವಹಿಸಿದರು ದೋಹಾ, ಕತಾರ್ : ಎರಡು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತೆ ನಿಖತ್ ಜರೀನ್ ಅವರ ಗೌರವ ಸಮಾರಂಭ ಹಾಗೂ ಸಮುದಾಯದೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘ ಕತಾರ್‌ನ ಪ್ರತಿನಿಧಿಗಳು ಭಾಗವಹಿಸಿದರು. ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)ನ ಅಶೋಕ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕತಾರ್‌ನ ಭಾರತೀಯ ಸಮುದಾಯದ ಹಲವು … Read more