ಬಂಡಿಕೊಡಿಗೇಹಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಶನೈಶ್ಚರ ಲಕ್ಷದೀಪೋತ್ಸವ

ವಿಜಯ ದರ್ಪಣ ನ್ಯೂಸ್….. ಬಂಡಿಕೊಡಿಗೇಹಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಶನೈಶ್ಚರ ಲಕ್ಷದೀಪೋತ್ಸವ ದೇವನಹಳ್ಳಿ : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಬಂಡಿಕೊಡಿಗೇಹಳ್ಳಿಯಲ್ಲಿ ಶ್ರೀ ಶನೈಶ್ಚರ ಸ್ವಾಮಿಗೆ 2ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಸಾವಿರಾರು ಭಕ್ತರು ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು. ಅನ್ನಸಂತರ್ಪಣೆ ನಡೆಯಿತು ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರಮಹಾಸ್ವಾಮಿಗಳು ಮಾತನಾಡಿ, ಮನುಷ್ಯನಿಗೆ ನೆಮ್ಮದಿಯ ತಾಣವಾಗಿ ದೇವಾಲಯಗಳು ಇದೆ ಇಲ್ಲಿ ಬಂದು ದೇವರಿಗೆ ಭಕ್ತಿಯಿಂದ ನೆನೆದು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸಿಕೊಳ್ಳುತ್ತಾರೆ,  … Read more

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಾರ್ವಜನಿಕರ ಸಹಕಾರ. ಶಾಸಕ ದರ್ಶನ್ ದ್ರುವ ನಾರಾಯಣ್

ವಿಜಯ ದರ್ಪಣ ನ್ಯೂಸ್… ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಾರ್ವಜನಿಕರ ಸಹಕಾರ. ಶಾಸಕ ದರ್ಶನ್ ದ್ರುವ ನಾರಾಯಣ್ ತಾಂಡವಪರತಾ ಸಪ್ಟೆಂಬರ್ 6 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಜನರ ಸಮಸ್ಯೆಗಳಿಗೆ ಸರ್ಕಾರವೇ ಸ್ಪಂದಿಸಿ, ಪರಿಹಾರ ಒದಗಿಸುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಆಂದೋಲನ ಸಭೆ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರು ಉದ್ಘಾಟನೆ ನೆರವೇರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು ನಂಜನಗೂಡು ತಾಲೂಕಿನಿ ವಿವಿಧ ಗ್ರಾಮಗಳಿಂದ ಬಂದಿದ್ದ ಸಾರ್ವಜನಿಕರಿಂದ ಅಹವಾಲುಗಳ … Read more

ತಾವರೆಕೆರೆ ಶನೇಶ್ವರ ಸ್ವಾಮಿ ದೇವಾಲಯದ 14ನೇ ವರ್ಷದ ವಾರ್ಷಿಕೋತ್ಸವ: 20 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನದಾಸೋಹ

ವಿಜಯ ದರ್ಪಣ ನ್ಯೂಸ್…. ತಾವರೆಕೆರೆ ಶನೇಶ್ವರ ಸ್ವಾಮಿ ದೇವಾಲಯದ 14ನೇ ವರ್ಷದ ವಾರ್ಷಿಕೋತ್ಸವ: 20 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನದಾಸೋಹ ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ವರಪ್ರದಾಯಕ ಶ್ರೀ ಶನೇಶ್ವರ ಸ್ವಾಮಿ ದೇವಾಲಯದ 14ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯಕ್ಕೆ ಆಗಮಿಸಿದ 20 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯದ … Read more

ಅನಾಥ ಮಕ್ಕಳು….

ವಿಜಯ ದರ್ಪಣ ನ್ಯೂಸ್……. ಅನಾಥ ಮಕ್ಕಳು…. ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು….. ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು. ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು ವಿದೇಶಿ ಸಂಸ್ಕೃತಿಯ ಬಗ್ಗೆ ಒಂದಷ್ಟು ತಿರಸ್ಕಾರ ಮನೋಭಾವದ ವ್ಯಕ್ತಿ ಅವರು. ಆ ಹೊತ್ತಿನಲ್ಲಿ ನಮ್ಮ ಮುಂದೆ ಇದ್ದ ಪತ್ರಿಕೆಯೊಂದರಲ್ಲಿ ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳನ್ನು ಮಾರಾಟ ಮಾಡುವ ಜಾಲದ ಬಗ್ಗೆ ಒಂದು ವರದಿ ಇತ್ತು. ಅದರ ಬಗ್ಗೆ ತುಂಬಾ ವಿಷಾದ … Read more

ಶಿಕ್ಷಕರು ಶಿಕ್ಷಕರಾಗಿಯೇ ಉಳಿಯಲಿ

ವಿಜಯ ದರ್ಪಣ ನ್ಯೂಸ್…… ಶಿಕ್ಷಕರು ಶಿಕ್ಷಕರಾಗಿಯೇ ಉಳಿಯಲಿ ಲೇಖನ: ಜಯಂತಿ ರೈ ಸೆಪ್ಟೆಂಬರ್ 5ನೇ ತಾರೀಖಿನಂದು ಶಿಕ್ಷಕರನ್ನು ಹಾಡಿ ಹೊಗಳಿ ಹೊನ್ನಶೂಲಕ್ಕೇರಿಸುವ ಮುನ್ನ ಇತ್ತ ಸ್ವಲ್ಪ ಗಮನ ಹರಿಸೋಣ. ಸಮಾಜದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಶ್ರೇಷ್ಠ ಹಾಗೂ ಪೂಜ್ಯನೀಯವಾದದ್ದಾಗಿದೆ. ಶಿಕ್ಷಕರು ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ದಾರಿದೀಪಗಳು. ಅರಿವಿಲ್ಲದ ಕಂದಮ್ಮಗಳಿಗೆ ಅಮ್ಮನಂತೆ ಮುದ್ದಿಸಿ ಗದರಿಸಿ ಸರಿತಪ್ಪುಗಳ ವಿವೇಚನೆ ಹಾಗೂ ಮೌಲ್ಯಗಳನ್ನು ಕಲಿಸುವರು. ವಿದ್ಯಾರ್ಥಿಗಳಿಗೆ ಕೇವಲ ಪಠ್ಯದ ಜ್ಞಾನವನ್ನಲ್ಲದೆ ಜೀವನದ ಪಾಠಗಳನ್ನು ಕಲಿಸುವ ಮಾರ್ಗದರ್ಶಕರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ … Read more

ವಿದ್ಯುತ್ ಅವಘಡ ಸಂಬವಿಸಿ ಇಬ್ಬರು ಯುವಕರು ಮೃತ

ವಿಜಯ ದರ್ಪಣ ನ್ಯೂಸ್….. ವಿದ್ಯುತ್ ಅವಘಡ ಸಂಬವಿಸಿ ಇಬ್ಬರು ಯುವಕರು ಮೃತ ಶಿಡ್ಲಘಟ್ಟ : ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಜನ್ಮಾಷ್ಟಮಿ ಅಂಗವಾಗಿ ಲೈಟಿಂಗ್ ಹಾಗೂ ಅಲಂಕಾರದ ಕೆಲಸ ನಡೆಯುತ್ತಿತ್ತು , ಸೀರಿಯಲ್ ಸೆಟ್ ಗಳ ವೈರ್ ಗಳನ್ನು ಅಳವಡಿಸುತ್ತಿದ್ದ ಸಂದರ್ಭದಲ್ಲಿ ಲೈಟಿಂಗ್ ಗೆ ಬಳಸುತ್ತಿದ್ದ ವೈರ್ ಒಂದು ಜನರೇಟ‌ರ್ ಮೇಲೆ ಬಿದ್ದಿದೆ ಎನ್ನಲಾಗಿದೆ ಇದರಿಂದ ಜನರೇಟ‌ರ್ ನಲ್ಲಿ ವಿದ್ಯುತ್‌ ಪ್ರವಹಿಸಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ದೇವಸ್ಥಾನದ ಅಲಂಕಾರಕ್ಕಾಗಿ ಲೈಟಿಂಗ್ ವ್ಯವಸ್ಥೆ ಮಾಡುತ್ತಿದ್ದ ವೇಳೆ ವಿದ್ಯುತ್‌ … Read more

ಕಾನೂನು ತೋಡಕಿಲ್ಲದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ:ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ,ಪ್ರಜಾ ಸೇವಾ ಆಂದೋಲನ ಮೂಲಕ ಜನರ ಬಳಿಗೆ ಸರ್ಕಾರ ಕಾನೂನು ತೋಡಕಿಲ್ಲದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ:ಸಚಿವ ಕೆ.ಹೆಚ್ ಮುನಿಯಪ್ಪ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆ.05: ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ ಒದಗಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ … Read more

ಮಂಡ್ಯದಲ್ಲಿ ಮಕ್ಕಳ 17 ನೇ ಸಾಂಸ್ಕೃತಿಕ ಸಮ್ಮೇಳನ

ವಿಜಯ ದರ್ಪಣ ನ್ಯೂಸ್…… ಮಂಡ್ಯದಲ್ಲಿ ಮಕ್ಕಳ 17 ನೇ ಸಾಂಸ್ಕೃತಿಕ ಸಮ್ಮೇಳನ ರಾಷ್ಟ್ರೀಯ ಮಕ್ಕಳ ಪ್ರತಿಬಾ ಕೇಂದ್ರ. ಬೆಂಗಳೂರು ಕರ್ನಾಟಕ ಭಾಲವಿಕಾಸ ಅಕಾಡೆಮಿ ಧಾರವಾಡ ಜಂಟಿ ಆಶ್ರಯದಲ್ಲಿ ಇಂದು ಗಾಂಧಿ ಭವನದಲ್ಲಿ ಬೆಳಗ್ಗೆ 9.30 ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಗಾಂಧಿ ಭವನದವರಿಗೆ 17 ನೇ ಮಕ್ಕಳ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾದ ಬೆಂಗಳೂರಿನ ಕುಮಾರಿ ದೀಪ್ತಿ ಸಿ ಅವರೊಂದಿಗೆ 150ಕ್ಕೂ ಹೆಚ್ಚು ಬಾಲ ಕಲಾವಿದರು ಮೆರವಣಿಗೆ ಮೂಲಕ ಹೆಜ್ಜೆ ಹಾಕಲಿದ್ದಾರೆ ಈ ಮೆರವಣಿಗೆಗೆ ಚಾಲನೆಯನ್ನು ಅಂತರರಾಷ್ಟ್ರೀಯ ಡೊಳ್ಳು … Read more

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 60 ವಿದ್ಯಾರ್ಥಿಗಳಿಂದ ಭರತನಾಟ್ಯ ವೈಭವ

ವಿಜಯ ದರ್ಪಣ ನ್ಯೂಸ್….. ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 60 ವಿದ್ಯಾರ್ಥಿಗಳಿಂದ ಭರತನಾಟ್ಯ ವೈಭವ ಬೆಂಗಳೂರು:: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆನಂದ ಗೋವಿಂದ ದೇವಸ್ಥಾನ, ದೊಡ್ಡಾಲದಮರ ಸಮೀಪ ಭಕ್ತಿ ಮತ್ತು ಕಲೆಯ ಸಮ್ಮಿಲನದ ಅದ್ಭುತ ನೃತ್ಯ ಕಾರ್ಯಕ್ರಮ ಜರುಗಿತು. ಅಂಧ್ರಹಳ್ಳಿ, ಡಿ ಗ್ರೂಪ್ ಲೇಔಟ್ ನ ಪ್ರತಿಷ್ಠಿತ ನೃತ್ಯ ಸಂಸ್ಥೆ *”ನಾಟ್ಯ ಸನ್ನಿಧಿ”* ಯ 60 ಮಂದಿ ವಿದ್ಯಾರ್ಥಿಗಳು ಈ ವಿಶೇಷ ಭರತನಾಟ್ಯ ಪ್ರದರ್ಶನದಲ್ಲಿ ಭಾಗವಹಿಸಿ ನೆರೆದ ಭಕ್ತರ ಮನಸೂರೆಗೊಂಡರು. ಸಂಸ್ಥೆಯ ಗುರು ಶ್ರೀಮತಿ ಮೋನಿಷಾ ನವೀನ್ ಅವರ … Read more

ನಿರುದ್ಯೋಗಿ ಯುವಕರು ಯುವತಿಯರು  ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಿ: ಸಚಿವ ಡಾ. ಯತೀಂದ್ರ ಸಿದ್ರಾಮಯ್ಯ ಕರೆ

ವಿಜಯ ದರ್ಪಣ ನ್ಯೂಸ್….. ನಿರುದ್ಯೋಗಿ ಯುವಕರು ಯುವತಿಯರು  ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಿ: ಸಚಿವ ಡಾ. ಯತೀಂದ್ರ ಸಿದ್ರಾಮಯ್ಯ ಕರೆ ತಾಂಡವಪುರ ಸೆಪ್ಟೆಂಬರ್ 5 ಜನಸ್ಪಂದನ ಟ್ರಸ್ಟ್ (ರಿ.) ವತಿಯಿಂದ ಮೈಸೂರು ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಮಾಜಿ ಶಾಸಕ ಎಂ ಕೆ ಸೋಮಶೇಖರ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಜ್ಯೋತಿ ಬೆಳಗಿಸುವ ಮೂಲಕ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯನವರು ಉದ್ಘಾಟಿಸಿ, … Read more