ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಜಮೀನು: ಶಾಸಕ ಕೊತ್ತೂರು ಮಂಜುನಾಥ್

ವಿಜಯ ದರ್ಪಣ ನ್ಯೂಸ್…. ಸರ್ವ ಸದಸ್ಯರ ವಾರ್ಷಿಕ ಮಹಾಸಭೆ : ನೂತನ ನಿರ್ದೇಶಕರ ಪದಗ್ರಹಣ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಜಮೀನು: ಶಾಸಕ ಕೊತ್ತೂರು ಮಂಜುನಾಥ್ ಕೋಲಾರ: ಕೋಲಾರ ಕಾರ್ಯನಿರತ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಸದಸ್ಯರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯವಾದ ನಿವೇಶನಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದೆಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಪದಗ್ರಹಣ ಹಾಗೂ ಸರ್ವ ಸದಸ್ಯರ ಪ್ರಥಮ … Read more

ನನ್ನ ಅವಧಿಯಲ್ಲಿ ದೇವಾಲಯದಲ್ಲಿ ಅವ್ಯವಹಾರ ನಡೆದಿಲ್ಲ ಅವ್ಯವಾರ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಮಾಜಿ ಶಾಸಕ ಬಿ ಹರ್ಷವರ್ಧನ್

ವಿಜಯ ದರ್ಪಣ ನ್ಯೂಸ್…… ನನ್ನ ಅವಧಿಯಲ್ಲಿ ದೇವಾಲಯದಲ್ಲಿ ಅವ್ಯವಹಾರ ನಡೆದಿಲ್ಲ ಅವ್ಯವಾರ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಮಾಜಿ ಶಾಸಕ ಬಿ ಹರ್ಷವರ್ಧನ್ ತಾಂಡವಪುರ ಸೆಪ್ಟೆಂಬರ್ 4: ನನ್ನ ಅವಧಿಯಲ್ಲಿ ಮೈಸೂರು ಜಿಲ್ಲೆ ಇತಿಹಾಸ ಪ್ರಸಿದ್ಧಿ ಉಳ್ಳ ದಕ್ಷಿಣ ಕಾಶಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಅವ್ಯವಾರ ನಡೆದಿದ್ದರೆ ತಲೆಕೆಡಿಸಿ ಕ್ರಮ ಕೈಗೊಳ್ಳಿ ಇದಕ್ಕೆ ನನ್ನ ಸಹಮತ ಕೂಡ ಇದೆ ಎಂದು ಮಾಜಿ ಶಾಸಕ ಬಿ ಹರ್ಷವರ್ಧನ್ ಹೇಳಿದರು. ನಂಜನಗೂಡು ತಾಲೂಕು ಪತ್ರಕರ್ತ ಸಂಘದ … Read more

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮೈಸೂರು ದಸರಾ ಆಚರಣೆ ಕುರಿತ ಪ್ರಗತಿ ಪರಿಶೀಲನಾ ಸಭೆ

ವಿಜಯ ದರ್ಪಣ ನ್ಯೂಸ್….. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮೈಸೂರು ದಸರಾ ಆಚರಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ದಕ್ಷಿಣ ಭಾರತದ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ. ರಾಜ್ಯಗಳ ಕಲಾತಂಡಗಳ ಪ್ರದರ್ಶನ ನೀಡಲು ಆಹ್ವಾನಕ್ಕೆ ನಿರ್ಧಾರ. ಏರ್ ಷೋ ನಡೆಸುವ ಬಗ್ಗೆ ಕೇಂದ್ರ ರಕ್ಷಣಾ ಸಚಿವರ ಜೊತೆ ಸಿಎಂ ಚರ್ಚೆ ಏರ್ ಷೋ, ಭೂ ಸೇನೆ, ವಾಯುಸೇನೆ ಹಾಗೂ ನೌಕಾಪಡೆಗಳಿಂದ ಟ್ಯಾಬ್ಲೋದಲ್ಲಿ ಹಾಗೂ ಕವಾಯತಿನಲ್ಲಿ ಭಾಗವಹಿಸಲು ತಂಡಗಳನ್ನು ಕಳುಹಿಸುವಂತೆ ಮನವಿ. ದಸರಾದಲ್ಲಿ ಟಿಕೆಟ್ ಪಡೆದವರಿಗೆ ಸೂಕ್ತ … Read more

ಜನಸಾಮಾನ್ಯರ ಜ್ಞಾನ ವಿಕಾಸಕ್ಕೆ ಕೃಷ್ಣ ಚರಿತ್ರೆಯು ಶಾಶ್ವತ ಪರಿಹಾರ ನೀಡುವ ದೈವ : ಚಂದ್ರಶೇಖರ ಹಡಪದ್ 

ವಿಜಯ ದರ್ಪಣ ನ್ಯೂಸ್……. ಜನಸಾಮಾನ್ಯರ ಜ್ಞಾನ ವಿಕಾಸಕ್ಕೆ ಕೃಷ್ಣ ಚರಿತ್ರೆಯು ಶಾಶ್ವತ ಪರಿಹಾರ ನೀಡುವ ದೈವ : ಚಂದ್ರಶೇಖರ ಹಡಪದ್  ವಿಜಯಪುರ: ಜನಸಾಮಾನ್ಯರ ಜ್ಞಾನ ವಿಕಾಸಕ್ಕೆ ಕೃಷ್ಣ ಚರಿತ್ರೆಯು ಮಾರ್ಗ ದರ್ಶನ ಮಾನವನ ಸಾಂದರ್ಭಿಕ ಶಿಶು ಆಕ್ಷಣದ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ದೈವ ಕೃಷ್ಣ ಪರಮಾತ್ಮ ” ಬರೆಹಗಾರರ ಬಳಗ ದ ಜಿಲ್ಲಾಧ್ಯಕ್ಷ ಚಂದ್ರಶೇಖರ ಹಡಪದ ಹೇಳಿದರು . ಅವರು ಇಲ್ಲಿನ ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಸಮೀಪದ ಕೊಮಸಂದ್ರದ ಗ್ರಾಮದ ಕೃಷ್ಣ ಧ್ಯಾನ ಮಂದಿರದಲ್ಲಿ … Read more

ಸಂಪನ್ನಗೊಂಡ ತರಂಗಿಣಿ–2K26 ರ ರಾಜ್ಯಮಟ್ಟದ ಅಂತರ್ ಕಾಲೇಜು ಉತ್ಸವ

ವಿಜಯ ದರ್ಪಣ ನ್ಯೂಸ್…… ಸಂಪನ್ನಗೊಂಡ ತರಂಗಿಣಿ–2K26 ರ ರಾಜ್ಯಮಟ್ಟದ ಅಂತರ್ ಕಾಲೇಜು ಉತ್ಸವ ಬೆಂಗಳೂರು : ಬೆಂಗಳೂರಿನ ಕೆಂಗೇರಿ ಸ್ಯಾಟಲೈಟ್ ಟೌನ್‌ನ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ವತಿಯಿಂದ IQAC ಆಶ್ರಯದಲ್ಲಿ ಆಯೋಜಿಸಿದ್ದ ‘ತರಂಗಿಣಿ–2K26’ ರಾಜ್ಯಮಟ್ಟದ ಅಂತರ್ ಕಾಲೇಜು ಉತ್ಸವ ಅದ್ದೂರಿಯಾಗಿ ಜರುಗಿತು. ರಾಜ್ಯದ ವಿವಿಧ ಭಾಗಗಳ ಸುಮಾರು 35 ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಾಂಸ್ಕೃತಿಕ, ಕ್ರೀಡಾ ಹಾಗೂ ಬೌದ್ಧಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಸುಪ್ರಸಿದ್ಧ ನಟ–ನಿರ್ಮಾಪಕ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ರಾಜೇಶ್ ಮತ್ತು ಹಾಸ್ಯನಟ ಮಹಾಂತೇಶ್ … Read more

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ವಿಜಯ ದರ್ಪಣ ನ್ಯೂಸ್…. ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ “ಏನೇ ಆದರೂ ಜನರ ಹಿತವೇ ಮುಖ್ಯ”: ಜಲಕ್ಷಾಮ ತಪ್ಪಿಸಲು ಮೋಡ ಬಿತ್ತನೆಗೆ ಮುಂದಾದ ಚಲುರಾಯಸ್ವಾಮಿ” ರಾಜ್ಯದಲ್ಲಿ ಮಳೆ ಕೊರತೆ: 28.52 ಕೋಟಿ ರೂ. ವೆಚ್ಚದ ‘ಮೋಡ ಬಿತ್ತನೆ’ ಯೋಜನೆಗೆ ಚಾಲನೆ ಬೆಂಗಳೂರು.ಸೆ.4 ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮೋಡ ಬಿತ್ತನೆ’ … Read more

ಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ, ಪ್ರಾಮಾಣಿಕವಾಗಿ ಆಯ್ಕೆಯಾದ ಪಶುವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿ ಎಂದು ಮನವಿ

ವಿಜಯ ದರ್ಪಣ ನ್ಯೂಸ್…. ಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ, ಪ್ರಾಮಾಣಿಕವಾಗಿ ಆಯ್ಕೆಯಾದ ಪಶುವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿ ಎಂದು ಮನವಿ   ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪಶುವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಸಮಿತಿ ವತಿಯಿಂದ ಮಾಧ್ಯಮಗೋಷ್ಠಿ ಏರ್ಪಡಿಸಿದ್ದರು. ಡಾ.ಹನುಂತಪ್ಪ ಕಳಾಸಪುರ, ಡಾ.ಗುರುಬಸವರಾಜ್, ಡಾ.ಪೂಜ್.ಹೆಚ್., ಡಾ.ಅವಿನಾಶ್ ಬಿರಡಿ, ಡಾ.ಸುನೀಲ್,ಡಾ.ಚಾಂದಿನಿ.ಎನ್.ಡಾ.ಶ್ರೀಶೈಲ್, ಡಾ.ತನ್ವಿತ್, ಡಾ.ಪ್ರಿಯಾಂಕ, ಡಾ.ವಿಕಾಸ್ ರವರು ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಡಾ.ಹನುಮಂತಪ್ಪ ಕಳಸಾಪುರರವರು ಮಾತನಾಡಿ ರಾಜ್ಯ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆ ಸೇವೆಗಳು ಅತ್ಯಂತ ಅಗತ್ಯ ಸೇವೆಗಳು … Read more

ಸೂಕ್ತ ದಾಖಲೆ ನೀಡಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ: ಜಿಲ್ಲಾಧಿಕಾರಿ 

ವಿಜಯ ದರ್ಪಣ ನ್ಯೂಸ್… ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026 ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ವರೆಗೆ ಅವಕಾಶ ಸೂಕ್ತ ದಾಖಲೆ ನೀಡಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ : ಜಿಲ್ಲಾಧಿಕಾರಿ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ.24: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ ಅಧಿಕಾರಿಗಳಿಗೆ ನಿಗದಿತ ನಮೂನೆ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ … Read more

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಾವಿರ ಮಂದಿಗೆ ವಿಶೇಷ ಹೋಳಿಗೆ ಊಟ

ವಿಜಯ ದರ್ಪಣ ನ್ಯೂಸ್…. ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಾವಿರ ಮಂದಿಗೆ ವಿಶೇಷ ಹೋಳಿಗೆ ಊಟ ತಾವರೆಕೆರೆ : ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹೊಸಕೋಟೆ ತಾಲ್ಲೂಕು ಕಚೇರಿ ಆವರಣದಲ್ಲಿ ಆಯೋಜಕರಾದ ಎಚ್ ಎಮ್ ಸುಬ್ಬರಾಜು ಹಾಗೂ ರಾಜಗೋಪಾಲ್ ಅವರ ನೇತೃತ್ವದಲ್ಲಿ ಸುಮಾರು ಒಂದು ಸಾವಿರ ಜನರಿಗೆ ವಿಶೇಷ ಊಟದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಶಾಸಕ ಶರತ್ ಬಚ್ಚೇಗೌಡ ಅವರು ಚಾಲನೆ ನೀಡಿ, ಮಾತನಾಡಿದರು. ಶ್ರೀಕೃಷ್ಣನ ಜೀವನ ಸಂದೇಶಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದ್ದು, ಧರ್ಮ, ಸತ್ಯ, ಕರ್ತವ್ಯ ಹಾಗೂ ಮಾನವೀಯ … Read more

ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಅರ್ಥಪೂರ್ಣ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ವಿಜಯ ದರ್ಪಣ ನ್ಯೂಸ್….. ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಅರ್ಥಪೂರ್ಣ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಭಕ್ತಿಭಾವದಿಂದ ಜನ್ಮಾಷ್ಟಮಿ ಆಚರಿಸಲಾಯಿತು. ಶ್ರೀ ಕೃಷ್ಣನ ಜೀವನ ಸಂದೇಶಗಳು, ಧರ್ಮ ಹಾಗೂ ಸತ್ಯದ ಮಹತ್ವ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಬೆಳೆಸುವ … Read more