ಬರ ಪರಿಶೀಲನೆ ಅನ್ನದಾತರಿಂದ ಮಾಹಿತಿ ಪಡೆದ ಡಿಸಿಎಂ ಡಾ ಜಿ ಪರಮೇಶ್ವರ್
ವಿಜಯ ದರ್ಪಣ ನ್ಯೂಸ್…. ಬರ ಪರಿಶೀಲನೆ ಅನ್ನದಾತರಿಂದ ಮಾಹಿತಿ ಪಡೆದ ಡಿಸಿಎಂ ಡಾ ಜಿ ಪರಮೇಶ್ವರ್ ತಾಂಡವಪುರ ಸೆಪ್ಟೆಂಬರ್ 1 ವರುಣಾ ವ್ಯಾಪ್ತಿಯಲ್ಲಿ ಬರ ಪರಿಶೀಲನೆ ಅನ್ನದಾತರಿಂದ ಮಾಹಿತಿ ಪಡೆದ ಡಿಸಿಎಂ ಡಾ ಜಿ ಪರಮೇಶ್ವರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಎಸ್ ಯತಿಂದ್ರ ಸಿದ್ರಾಮಯ್ಯ ರವರು ಬರೆ ಪೀಡಿತ ಪ್ರದೇಶದ ರೈತರ ಜಮೀನು ಒಳಗೆ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದುಕೊಂಡರು. ಕಾನೂನಿನಡಿಯಲ್ಲಿ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದರೆ ಪರಿಹಾರ … Read more





